Monday, 16th September 2024

ಈ ಗ್ರಾಮದಲ್ಲಿ ಸಾರಾಯಿ ನಿಷೇಧ..!

ರಾಯಪುರ: ಛತ್ತಿಸ್‌ಗಢ ರಾಜ್ಯದ ಬಾಲೋದ ಜಿಲ್ಲೆಯ ಘುಮಕಾ ಗ್ರಾಮದಲ್ಲಿ ಗ್ರಾಮಸ್ಥರಿಂದ ಸಾರಾಯಿ ನಿಷೇಧ ಘೋಷಿಸ ಲಾಗಿದೆ. ಗ್ರಾಮದಲ್ಲಿ ಸಾರಾಯಿ ಮಾರಾಟ ಮಾಡಿದರೆ, ೫೧ ಸಾವಿರ ರೂಪಾಯಿ ದಂಡ ಭರಿಸುವ ನಿಯಮ ಮಾಡಲಾಗಿದೆ. ಸಾರಾಯಿ ಮಾರಾಟದ ಕಡೆಗೆ ನಿಗಾ ವಹಿಸಲು ೩ ಸಾವಿರ ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಸಾರಾಯಿ ಕುಡಿಯುವುದರಿಂದ ಆಗುವ ಅಪರಾಧಗಳನ್ನು ತಡೆಯುದಕ್ಕಾಗಿ ಗ್ರಾಮಸ್ಥರು ಈ ನಿರ್ಣಯ ತೆಗೆದುಕೊಂಡಿದ್ದಾರೆ. ಸರಪಂಚ ಮಿಲಾಪ ಸಿಂಹ ಠಾಕೂರ ಅವರು, ಗ್ರಾಮದ ಪ್ರತಿ ಮನೆಯ ಒಬ್ಬ […]

ಮುಂದೆ ಓದಿ

ಹೆದ್ದಾರಿಗಳ ಬಳಿ ಮದ್ಯದ ಅಂಗಡಿಗಳಿಗೆ ಕಡಿವಾಣ ಹಾಕಿ: ಸುಪ್ರೀಂ ನಿರ್ದೇಶನ

ನವದೆಹಲಿ: ಪ್ರಯಾಣದ ವೇಳೆ ದಾರಿ ಮಧ್ಯೆ ಮದ್ಯಪಾನ ಮಾಡುವ ಹಾಗೂ ಪ್ರಯಾಣಿಕರನ್ನೇ ಗುರಿಯಾಗಿಸಿ ಮದ್ಯದ ವ್ಯಾಪಾರ ಗಿಟ್ಟಿಸಿಕೊಳ್ಳುವುದನ್ನು ತಡೆಯಲು ಮಹತ್ವದ ನಿರ್ದೇಶನ ಹೊರಬಿದ್ದಿದೆ. ಸುಪ್ರೀಂಕೋರ್ಟ್​ ಪ್ರಕಾರ, ರಾಷ್ಟ್ರೀಯ...

ಮುಂದೆ ಓದಿ

ಕಳ್ಳಭಟ್ಟಿ ದುರಂತ ಪ್ರಕರಣ: ಬಿಜೆಪಿ ಶಾಸಕ ವಜಾ

ಅಲಿಗಡ: ಉತ್ತರಪ್ರದೇಶ ರಾಜ್ಯದ ಅಲಿಗಡ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಜೆಪಿಯ ಶಾಸಕ ರಿಷಿ ಶರ್ಮಾರನ್ನು ಸೋಮವಾರ ಬಿಜೆಪಿ ಪಕ್ಷದಿಂದ ವಜಾ ಮಾಡಿದೆ....

ಮುಂದೆ ಓದಿ