ಎನ್‌ಐಪಿಎಫ್‌ಪಿ ಅಧ್ಯಯನದ ಪ್ರಕಾರ ಕರ್ನಾಟಕ ಸಮೀಪದ ಎರಡು ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅತಿ ಹೆಚ್ಚು ಮದ್ಯಪ್ರಿಯರು ಇರುವುದಾಗಿ ಹೇಳಿದೆ. ಯಾಕೆಂದರೆ ಅಲ್ಲಿನ ಕುಟುಂಬಗಳು ದೇಶಾದ್ಯಂತ ಅತಿ ಹೆಚ್ಚು ಮದ್ಯ ಬಳಕೆಯ ಸರಾಸರಿ ವಾರ್ಷಿಕ ವೆಚ್ಚವನ್ನು ಹೊಂದಿರುವುದನ್ನು ತೋರಿಸಿವೆ. ಇನ್ನು ಹೆಚ್ಚಿನ ಮದ್ಯಪ್ರಿಯರನ್ನು ಹೊಂದಿರುವ ದೇಶದ ರಾಜ್ಯಗಳಲ್ಲಿ ಕರ್ನಾಟಕ ಮತ್ತು ಕೇರಳ ಕ್ರಮವಾಗಿ 9 ಮತ್ತು 10ನೇ ಸ್ಥಾನದಲ್ಲಿದೆ.
ಚೆನ್ನೈ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದ ಪರಿಣಾಮವಾಗಿ ತಮಿಳುನಾಡಿನ ಅರಿಯಲೂರು ಜಿಲ್ಲೆಯ ಅವರ ಶಾಲೆಯ ಬಳಿ ಇರುವ ಮದ್ಯದ ಅಂಗಡಿಯನ್ನು ಮುಚ್ಚಲಾಗಿದೆ. ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು...
ನವದೆಹಲಿ: ದೆಹಲಿಯಲ್ಲಿ ಅಕ್ಟೋಬರ್ 1 ರಿಂದ 45 ದಿನಗಳ ಕಾಲ ಖಾಸಗಿ ಲಿಕ್ಕರ್ ಶಾಪ್ , ಬಾರ್ ಗಳನ್ನು ಮುಚ್ಚಲು ಆದೇಶಿಸಿದ್ದು, ಮದ್ಯ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ....