Friday, 20th September 2024

ಮಣಿಪುರ ಹಿಂಸಾಚಾರ: ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿ ಸಜೀವ ದಹನ

ಇಂಫಾಲ: ಮಣಿಪುರ ಹಿಂಸಾಚಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿ ಯನ್ನು ಸಜೀವ ದಹನ ಮಾಡಿದ ಧಾರುಣ ಘಟನೆ ಕೂಡ ಬೆಳಕಿಗೆ ಬಂದಿದೆ. ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದೆ ಎಂಬುದು ಇದೀಗ ಬಹಿರಂಗವಾಗಿದ್ದು, ಈ ಬಗ್ಗೆ ಸೆರೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಫಾಲ್ನಿಂದ 45 ಕಿಮೀ ದೂರದಲ್ಲಿರುವ ಸೆರೌ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುಮಾರು 80 ವರ್ಷದ ಇಬೆತೊಂಬಿ ಮನೆಯೊಳಗೆ ಇದ್ದಾಗ ದಾಳಿಕೋರರು ಹೊರಗಿನಿಂದ ಬೀಗ ಹಾಕಿ ಆನಂತರ ಇಡೀ […]

ಮುಂದೆ ಓದಿ