LK Advani: ಲಾಲ್‌ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಬಿಗಿಭದ್ರತೆ ನಿಯೋಜನೆ ಮಾಡಲಾಗಿದೆ. ಸದ್ಯ ಎಲ್‌ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಮುಂದೆ ಓದಿ