Tuesday, 10th December 2024

ಸೇನೆ ಅವಮಾನಿಸುವ ಟ್ವೀಟ್‌: ನಟಿ ರಿಚಾ ಚಡ್ಡಾ ಕ್ಷಮೆಯಾಚನೆ

ನವದೆಹಲಿ: ಪಾಕ್‌ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿದೆ ಎಂಬ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ವಿಚಾರವಾಗಿ ಸೇನೆಯನ್ನು ಅವಮಾನಿಸುವ ರೀತಿಯಲ್ಲಿ ಟ್ವೀಟ್‌ ಮಾಡಿದ್ದ ಬಾಲಿವುಡ್‌ ನಟಿ ರಿಚಾ ಚಡ್ಡಾ, ಪೋಸ್ಟ್‌ ಡಿಲೀಟ್‌ ಮಾಡಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿ ದ್ದಾರೆ.  ರಿಚಾ, ‘ಗಲ್ವಾನ್‌ ಹಾಯ್‌ ಎನ್ನುತ್ತಿದೆ’ ಎಂಬುದಾಗಿ ಟ್ವೀಟ್‌ ಮಾಡಿ ಎಲ್ಲರ ಆಕ್ರೋಶಕ್ಕೆ ತುತ್ತಾಗಿದ್ದರು. ‘ಉದ್ದೇಶಪೂರ್ವಕವಾಗಿ ಪೋಸ್ಟ್‌ ಮಾಡಿರಲಿಲ್ಲವಾದರೂ, ವಿವಾದ ಸೃಷ್ಟಿಸಿರುವ ಆ ಮೂರು ಪದಗಳಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಸೇನೆಯಲ್ಲಿರುವ […]

ಮುಂದೆ ಓದಿ

ಆಕ್ರಮಿತ ಪ್ರದೇಶವನ್ನು ತಕ್ಷಣ ತೆರವುಗೊಳಿಸಿ: ಭಾರತ ತಾಕೀತು

ಸಂಯುಕ್ತ ರಾಷ್ಟ್ರ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ಕಾಶ್ಮೀರವೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಈ...

ಮುಂದೆ ಓದಿ

ಎಲ್‌ಒಸಿ ಬಳಿ ಗಣಿ ಸ್ಫೋಟ: ಸೇನಾಧಿಕಾರಿ, ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಗಣಿ ಸ್ಫೋಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಶನಿವಾರ ಹುತಾತ್ಮರಾಗಿದ್ದಾರೆ....

ಮುಂದೆ ಓದಿ

ಎಲ್‌ಓಸಿ ಬಳಿ ಮೂವರು ಉಗ್ರರ ಹತ್ಯೆ

ಜಮ್ಮು: ಜಿಲ್ಲೆಯ ಅಖ್ನೂರ್‌ನ ಖೌರ್ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆ ಮೂಲಕ ಭಾರತದ ಭೂ ಪ್ರದೇಶದತ್ತ ನುಸುಳಲು ಪ್ರಯತ್ನಿಸುತ್ತಿದ್ದ ಶಸ್ತ್ರಸಜ್ಜಿತ ಮೂವರು ಉಗ್ರರನ್ನ ಭಾರತೀಯ ಸೈನಿಕರು...

ಮುಂದೆ ಓದಿ

ಪಾಕಿಸ್ತಾನದಿಂದ ಶೆಲ್, ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ

ಜಮ್ಮು: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮುಂಚೂಣಿ ಠಾಣೆ ಮೇಲೆ ಪಾಕಿಸ್ತಾನ ಸೇನೆ ಶುಕ್ರವಾರ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದ್ದು,...

ಮುಂದೆ ಓದಿ

ಜಮ್ಮುಕಾಶ್ಮೀರದ ಅರ್ನಿಯಾ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್‌ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆರ್‌.ಎಸ್‌.ಪುರ ಸೆಕ್ಟರ್‌ ಬಳಿಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶನಿವಾರ ರಾತ್ರಿ ಪಾಕಿಸ್ತಾನದ ಡ್ರೋನ್‌ ಕಾಣಿಸಿಕೊಂಡಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ತಿಳಿಸಿವೆ. ಅರ್ನಿಯಾ...

ಮುಂದೆ ಓದಿ

ಪಾಕ್‌‌ ರಾಯಭಾರಿಗೆ ಸಮನ್ಸ್ ಜಾರಿ: ದುರ್ವತನೆಗೆ ಭಾರತದ ಪ್ರತಿರೋಧ

ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್...

ಮುಂದೆ ಓದಿ