Wednesday, 24th April 2024

KSE

ಒಬಿಸಿ ಮೀಸಲಾತಿಯೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಒಬಿಸಿ ಮೀಸಲಾತಿಯೊಂದಿಗೆ ನಡೆಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಇದನ್ನು ಆಧರಿಸಿ ರಾಜ್ಯ ಸರ್ಕಾರದಿಂದ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನದಂಡ ಅನುಸರಿಸದೇ ಒಬಿಸಿ ಮೀಸಲಾತಿ ನೀಡಬಾರದು ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 15 ದಿನ ಗಳಲ್ಲಿ ಒಬಿಸಿ ಮೀಸಲಾತಿ ವರದಿ ಸಲ್ಲಿಕೆಯಾದಲ್ಲಿ ಅದರಂತೆ ಚುನಾವಣೆ ನಡೆಸಬಹುದು ಎಂದು ಹೇಳಿದ್ದು, ಈ ಬಗ್ಗೆ ರಾಜ್ಯ […]

ಮುಂದೆ ಓದಿ

ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶ: ಟಿಎಂಸಿಗೆ ಭರ್ಜರಿ ಜಯ

ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬುಧವಾರ ಪ್ರಕಟವಾದ ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶದಲ್ಲಿ ಭರ್ಜರಿ ಜಯ ದಾಖಲಿಸಿದೆ. 107 ಮುನ್ಸಿಪಾಲಿಟಿ ಗಳಲ್ಲಿ 93 ರಲ್ಲಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷವನ್ನು ಧೂಳೀಪಟ...

ಮುಂದೆ ಓದಿ

ಚುನಾವಣೆಯಲ್ಲಿ ಹಿಂಸಾಚಾರ ವಿರೋಧಿಸಿ ಬಿಜೆಪಿಯಿಂದ ಬಂದ್‌ಗೆ ಕರೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂಸಾಚಾರ ವಿರೋಧಿಸಿ ಬಿಜೆಪಿ ಸೋಮವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿದೆ. ರಾಜ್ಯಾದ್ಯಂತ 108 ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ...

ಮುಂದೆ ಓದಿ

ಸ್ಥಳೀಯ ಸಂಸ್ಥೆ ಚುನಾವಣೆ: ಎಂ.ಕೆ.ಸ್ಟಾಲಿನ್‌ ಪಕ್ಷಕ್ಕೆ ದೊಡ್ಡ ಗೆಲುವು

ಚೆನ್ನೈ: ಎಂ ಕೆ ಸ್ಟಾಲಿನ್‌ ನೇತೃತ್ವದ ಆಡಳಿತರೂಢ ಡಿಎಂಕೆ ಪಕ್ಷ ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದೊಡ್ಡ ಗೆಲುವನ್ನು ತನ್ನದಾಗಿಸಿದೆ. ಪ್ರತಿಪಕ್ಷ ಎಐಎಡಿಎಂಕೆಯ ಭದ್ರಕೋಟೆಯಾಗಿದ್ದ ಕ್ಷೇತ್ರಗಳಲ್ಲೂ ವಿಜಯದ...

ಮುಂದೆ ಓದಿ

ಚುನಾವಣೆಗೆ ಸಂಬಂಧಿಸಿದ ಬಹಿರಂಗ ಹೇಳಿಕೆಗೆ ಟಿಎಂಸಿಯಿಂದ ಶಿಸ್ತುಕ್ರಮ ಎಚ್ಚರಿಕೆ

ಕೋಲ್ಕತ: ಪಶ್ಚಿಮ ಬಂಗಾಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಪಕ್ಷದ ಹಿರಿಯ ನಾಯಕರು ಮತ್ತು ಯುವ ಮುಂದಾಳುಗಳ ನಡುವೆ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಶಿಸ್ತುಕ್ರಮದ...

ಮುಂದೆ ಓದಿ

ಸ್ಥಳೀಯ ಸಂಸ್ಥೆ ಚುನಾವಣೆ: ’ಕೈ’ ಮೇಲುಗೈ

ಬೆಂಗಳೂರು: ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಆಡಳಿತ ಪಕ್ಷ ಬಿಜೆಪಿಗೆ ಹಿನ್ನಡೆಯಾಗಿ, ಪ್ರತಿಪಕ್ಷ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಪಾತಳಕ್ಕೆ...

ಮುಂದೆ ಓದಿ

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್: ಒಂಬತ್ತು ಸ್ಥಾನಗಳಲ್ಲಿ ಆಪ್‌ ಮುನ್ನಡೆ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ಪ್ರತಿಸ್ಪರ್ಧಿಗಳಾದ...

ಮುಂದೆ ಓದಿ

#Koppal
ಸ್ಥಳೀಯ ಸಂಸ್ಥೆಗಳಿಗೆ ಮತದಾನ ಬಿರುಸು

ಕೊಪ್ಪಳ: ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯಿತಿ ಸೇರಿ ಜಿಲ್ಲೆಯಲ್ಲಿ ಐದು ಸ್ಥಳೀಯ ಸಂಸ್ಥೆಗಳಿಗೆ ಮತದಾನ ಬಿರುಸಿನಿಂದ ನಡೆದಿದೆ. ಭಾಗ್ಯನಗರ ಪಪಂನಲ್ಲು ಒಟ್ಟು 19 ವಾರ್ಡ್ ಗಳಿದ್ದು, ಈಗಾಗಲೆ...

ಮುಂದೆ ಓದಿ

ಪಂಚಾಯಿತಿ ಚುನಾವಣೆ: ಸ್ವತಂತ್ರ ಅಭ್ಯರ್ಥಿಗೆ ಸಿಕ್ಕಿದ್ದು ಒಂದೇ ವೋಟು !

ಅಹಮದಾಬಾದ್‌: ಗುಜರಾತ್‌ ರಾಜ್ಯದ ಸ್ಥಳೀಯ ಸಂಸ್ಥೆ ಪಂಚಾಯಿತಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸಂತೋಷ್‌ ಹಲಪಟ್ಟಿ ತಮ್ಮ ಒಂದು ಮತವನ್ನು ಮಾತ್ರ ಪಡೆದಿದ್ದಾರೆ. ಛಾರವಾಲ ಗ್ರಾಮಪಂಚಾಯಿತಿ ಚುನಾವಣೆಗೆ...

ಮುಂದೆ ಓದಿ

Supreme Court
ಪ್ರತಿ ಮತಗಟ್ಟೆಯಲ್ಲಿ ಸುರಕ್ಷತೆಗೆ ಸಿಎಆರ್’ಎಫ್‌ ತುಕಡಿ ನಿಯೋಜಿಸಿ: ಸುಪ್ರೀಂ ಸೂಚನೆ

ನವದೆಹಲಿ: ಸುಪ್ರೀಂ ಕೋರ್ಟ್‌ ಗುರುವಾರ ತ್ರಿಪುರಾ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಪ್ರತಿ ಮತಗಟ್ಟೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ (ಸಿಎಆರ್ ಎಫ್‌)...

ಮುಂದೆ ಓದಿ

error: Content is protected !!