ನವದೆಹಲಿ: ಮಧ್ಯಪ್ರದೇಶ ಸರ್ಕಾರ ವೈದ್ಯಕೀಯ ಕೋರ್ಸ್ (ಎಂಬಿಬಿಎಸ್) ಗಳನ್ನು ಪ್ರಾದೇಶಿಕ ಭಾಷೆಯಲ್ಲಿ ಬೋಧಿಸುವ ಘೋಷಣೆಯ ಬೆನ್ನಲ್ಲೇ ಎನ್‌ಎಂಸಿ ಈ ರೀಟಿಯ ಯೋಜನೆಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಹೇಳಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವೈದ್ಯಕೀಯ ಶಿಕ್ಷಣ ನಿಯಂತ್ರಕವಾಗಿದ್ದು, ತನ್ನ ನಿಯಮಗಳ ಅಡಿಯಲ್ಲಿ ಮಧ್ಯಪ್ರದೇಶ ಸರ್ಕಾರದ ಘೋಷಣೆ ಯನ್ನು ಮಾನ್ಯ ಮಾಡುವುದಿಲ್ಲ ಹಾಗೂ ಇಂಗ್ಲಿಷ್ ಹೊರತಾಗಿ ಬೇರೆ ಭಾಷೆಗಳಲ್ಲಿ ವೈದ್ಯಕೀಯ ಕೋರ್ಸ್ ಗಳಿಗೆ ಅನುಮತಿ ನೀಡುವ ತಿದ್ದುಪಡಿ ಮಾಡುವ ಯೋಜನೆಗಳಿಲ್ಲ ಎಂದು ಸ್ಪಷ್ಟಪಡಿಸಿ. ಮಧ್ಯಪ್ರದೇಶ ಸರ್ಕಾರದ ನಿರ್ಧಾರದ ಬಳಿಕ ವೈದ್ಯಕೀಯ ಕೋರ್ಸ್ […]