ಕಾಂಗ್ರೆಸ್ ಸಿದ್ದಾಂತ ಒಪ್ಪಿಕೊಂಡು ಯಾರು ಬಂದರೂ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ. ಸಿ.ಪಿ.ಯೋಗೇಶ್ವರ ನಮ್ಮ ಪಕ್ಷಕ್ಕೆ ಸೇರಿದ್ದರಿಂದ ಮೈತ್ರಿ ಪಕ್ಷಗಳಿಗೆ ಆಘಾತ ಆಗುವು ದರಲ್ಲಿ ಸಂದೇಹವೇ ಇಲ್ಲ. ಪಕ್ಷದ ತತ್ವ ಹಾಗೂ ಸಿದ್ದಾಂತ ಮೆಚ್ಚಿಕೊಂಡು
ವಿಶ್ವವಾಣಿ ವರದಿ ಫಲಶ್ರುತಿ ರಂಗನಾಥ ಕೆ.ಮರಡಿ ತುಮಕೂರು: ಕಟ್ಟಡದ ಸಮಸ್ಯೆಯಿಂದ ಬಳಲುತ್ತಿದ್ದ ತಾಲೂಕಿನ ಬೆಳ್ಳಾವಿ ಸರಕಾರಿ ಪದವಿ ಕಾಲೇಜು ಅಭಿವೃದ್ಧಿ ಗೆ ಸರಕಾರ 5 ಕೋಟಿ ಅನುದಾನ...
ಚಿಕ್ಕನಾಯಕನಹಳ್ಳಿ: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 60 ಮಂದಿಗೂ ಹೆಚ್ಚು ಮಂದಿ ವಾಂತಿ ಭೇದಿಗೆ ತುತ್ತಾಗಿದ್ದ ಪ್ರಕರಣ ಸಂಬಂಧ ಶಾಸಕ ಸುರೇಶ್‌ಬಾಬು, ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ...
ಬಾಗೇಪಲ್ಲಿ ತಾಲ್ಲೂಕು ಬಿಳ್ಳೂರ ನಲಸಾನಂಪಲ್ಲಿ ಗ್ರಾಮದ ಬಿ.ವಿ.ವೆಂಕಟರವಣ ಶೇಂಗಾ ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಪ್ರಸಕ್ತ ವರ್ಷ ಮಳೆ ನಿರೀಕ್ಷೆ ಮೀರಿ...
ಜಿಲ್ಲೆಯಲ್ಲಿ ಇನ್ನು ಕೂಡ ಬೆಳೆ ಸಮೀಕ್ಷೆಯಾಗದ ಬಾಕಿ 12471 ತಾಕುಗಳಿದ್ದು ಈ ಬೆಳೆ ಸಮೀಕ್ಷೆಯನ್ನು ಮೂರು ದಿನಗಳಲ್ಲಿ ಪೂರ್ಣಗೊಳ್ಳಲಾಗುವುದು. ರೈತರು ಮತ್ತು ಖಾಸಗಿ ನಿವಾಸಿಗಳು...
ಚಿಕ್ಕಬಳ್ಳಾಪುರ ಜನತೆಯ ಒಳ್ಳೆಯತನ ಹೃದಯ ವೈಶಾಲ್ಯತೆ ಕಾರಣವಾಗಿ ಜಲಾಶಯ ತುಂಬಿ ಕೋಡಿಯಾಗಿ ಹರಿಯುತ್ತಿದೆ. ಇಲ್ಲಿಂದ ಚಿಕ್ಕಬಳ್ಳಾಪುರ ನಗರಕ್ಕೆ ಶೇ ೬೭ರಷ್ಟು, ಬಳಸಿದರೆ ದೊಡ್ಡಬಳ್ಳಾಪುರಕ್ಕೆ ಶೆ೩೩ರಷ್ಟು...
ಶಾಸಕ ಪ್ರದೀಪ್ ಈಶ್ವರ್ ಹಮ್ಮಿಕೊಂಡಿರುವ ನಮ್ಮ ಶಾಸಕ ನಮ್ಮ ಗ್ರಾಮಕ್ಕೆ ಕಾರ್ಯಕ್ರಮ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದ್ದು ಹಳ್ಳಿಯ ಪಂಚಾಯಿತಿ ಕಟ್ಟೆಯಲ್ಲೇ ಸಮಸ್ಯೆಗಳ ಪರಿಹಾರಕ್ಕೆ ಮುನ್ನುಡಿ ಬರೆಯುತ್ತಿರು ವುದು...
ಯಶೋದಮ್ಮ ನಗರಸಭೆಯಲ್ಲಿ ಉದ್ಯೋಗ ಮಾಡುತ್ತಾರೆ. ಎಂದಿನ0ತೆ ಮನೆಗೆ ಬಾಗಿಲು ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಕಂಡು...
ಡಾ ಬಿಆರ್ ಅಂಬೇಡ್ಕರ್ ಸೇನೆಯ ನೂರಾರು ಕಾರ್ಯ ಕರ್ತರು ಮುಖಂಡರು ಶಾಸಕರ ಚಿತಾವಣೆಗೆ ಒಳಗಾಗಿ ಅನುಮತಿ ಪಡೆದು ಪ್ರತಿಭಟನೆ...
ತುಮಕೂರು: ಅಧಿಕ ಮಳೆಯಿಂದಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾ ಗಿದ್ದು,ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ...