Wednesday, 4th December 2024

Tumkur University: ತುಮಕೂರು ವಿವಿಗೆ ಗೌರವ ತಂದ ಪ್ರಾಧ್ಯಾಪಕರಿಗೆ ಅಭಿನಂದನೆ

ತುಮಕೂರು: ವಿಶ್ವದ ಶೇ. ೨ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ತುಮಕೂರು ವಿವಿಯ ನಾಲ್ವರು ಪ್ರಾಧ್ಯಾಪಕರನ್ನು ಗೌರವಿಸಿದ ಕ್ಷಣಕ್ಕೆ ಶನಿವಾರ ನಡೆದ ವಿವಿ ಸಿಂಡಿಕೇಟ್ ಸಭೆ ಸಾಕ್ಷಿಯಾಯಿತು. ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎಚ್.ನಾಗಭೂಷಣ, ಜೀವರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಗಿರೀಶ್ ಕೆ. ಎಸ್., ಗಣಿತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ.ಚಂದ್ರಾಲಿ ಬೈಶ್ಯ ಮತ್ತು ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸುರೇಶ್ ಡಿ. ಅವರು ಈ ಗೌರವಕ್ಕೆ ಪಾತ್ರರಾದವರು. ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿರುವ ಜಾಗತಿಕ ಪಟ್ಟಿಯಲ್ಲಿ […]

ಮುಂದೆ ಓದಿ

Tumkur News: ಸಾಲ ಮರುಪಾವತಿಯಾದಾಗ ಸಹಕಾರಿ ಸಂಘಗಳು ಅಭಿವೃದ್ಧಿ-ಶ್ರೀನಿವಾಸ್

ತುಮಕೂರು: ಸಾಲ ಸಮರ್ಪಕವಾಗಿ ಮರುಪಾವತಿಯಾದಾಗ ಸಹಕಾರಿ ಸಂಘಗಳ ಅಭಿವೃದ್ಧಿ ಸಾಧ್ಯ ಎಂದು ಬೀರೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಟಿ.ಶ್ರೀನಿವಾಸ್ ತಿಳಿಸಿದರು. ನಗರದ ಶ್ರೀ ಬೀರೇಶ್ವರ ಪತ್ತಿನ...

ಮುಂದೆ ಓದಿ

FYERS: ಫೈಯರ್ಸ್ ಫೌಂಡೇಷನ್ ನಿಂದ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಬೆಂಬಲ

ಬೆಂಗಳೂರು: ಭಾರತದ ಮುಂಚೂಣಿಯ ಟ್ರೇಡಿಂಗ್ ಮತ್ತು ಹೂಡಿಕೆಯ ಪ್ಲಾಟ್ ಫಾರಂ ಫೈಯರ್ಸ್ (FYERS) ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಪಡೆಗೆ ಬೆಂಬಲಿಸುವ ಸಾಮಾಜಿಕ ಉಪಕ್ರಮ ಪ್ರಾರಂಭಿಸಿದೆ. ಈ ಉಪಕ್ರಮದ...

ಮುಂದೆ ಓದಿ

Tumkur News: ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ ಪೊಲೀಸರ ನಡೆ

ತುಮಕೂರು: ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದಂತೆ ಎಚ್ಚರಿಕೆ ನೀಡಿರುವ ಪೊಲೀಸರ ನಡೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ಈ ಸಂಬಂಧ ತುಮಕೂರು ವಿಶ್ವವಿದ್ಯಾನಿಲಯದ...

ಮುಂದೆ ಓದಿ

Police Firing: ಬೆಂಗಳೂರಿಗೆ ಗನ್ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ನಿಂಬರ್ಗಾ ಇಂದುಮತಿ ಪಿಎಸ್‌ಐ ಗಾಯ ಆಳಂದ: ಕಳೆದ ಸೆ.13ರಂದು ಪಡಸಾವಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರೆಸಿ ಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ...

ಮುಂದೆ ಓದಿ

Tumkur News: ಕೋರ ಗ್ರಾಪಂ ಸದಸ್ಯರಿಂದ ಅಕ್ರಮವಾಗಿ ನಿವೇಶನ ಹಂಚಿಕೆ

ತುಮಕೂರು: ತಾಲೂಕಿನ ಕೋರ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಮತ್ತು ಚರಂಡಿಯನ್ನೇ ಒತ್ತುವರಿ ಮಾಡಿ ಕೋರ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರೇ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ. ಗೃಹಸಚಿವ...

ಮುಂದೆ ಓದಿ

ಕಲರ್ಫುಲ್ ವಿಸ್ಪರ್ಸ್” ಚಿತ್ರಕಲೆ ಪ್ರದರ್ಶನ

ಬೆಂಗಳೂರು: ಜಗತ್ತಿನಾದ್ಯಂತ ಆಲ್‌ಝೈಮರ್ಸ್ ಕಾಯಿಲೆ ಮತ್ತು ಇತರ ರೀತಿಯ ಬುದ್ಧಿಮಾಂದ್ಯತೆಯು ಸಾರ್ವಜನಿಕರ ಮಾನಸಿಕ ಸ್ವಾಸ್ಥ್ಯ ವನ್ನು ನಾಶ ಪಡಿಸುತ್ತಿವೆ. ಪ್ರಸ್ತುತ ೫೫ ದಶಲಕ್ಷ ಜನರು ಇಂತಹ ಸಮಸ್ಯೆಯಿಂದ...

ಮುಂದೆ ಓದಿ

Minister H C Mahadevappa: ಮಾವುತರು ಮತ್ತು ಕಾವಾಡಿಗರ ಕುಟುಂಬದವರ ಜೊತೆ ಕುಳಿತು ಊಟ ಸವಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರು ಮಾವುತರಿಗೆ...

ಮುಂದೆ ಓದಿ

Bus Service: ಕುಪ್ಪೂರಿಗೆ ನಗರ ಸಾರಿಗೆ ಬಸ್ ಸೇವೆ ಆರಂಭ

ತುಮಕೂರು: ನಗರದ ಒಂದನೇ ವಾರ್ಡಿನ ಕುಪ್ಪೂರು ಹಾಗೂ ತುಮಕೂರು ನಗರ ನಡುವೆ ಸಿದ್ಧಗಂಗಾ ನಗರ ಸಾರಿಗೆ ಬಸ್ ಸೇವೆ ಆರಂಭವಾಯಿತು. ಈ ಭಾಗದ ಜನರ ಬಹು ವರ್ಷದ...

ಮುಂದೆ ಓದಿ

Minister Krishna Byre Gowda: ಪಹಣಿ ಪಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಜೋಡಿ ಗ್ರಾಮಗಳ ರೈತರು; ದಶಕಗಳ ಕನಸು ನನಸಾದ ತೃಪ್ತಿಯಿದೆ -ಕೃಷ್ಣಬೈರೇಗೌಡ

ಜಿಲ್ಲೆಯ 28 ಗ್ರಾಮಗಳ 12503 ಎಕರೆ ಜಮೀನಿಗೆ ೫,೮೧೨ ಪಹಣಿ ಸಿದ್ಧ;೧,೮೩೦ ರೈತರಿಗೆ ಪಹಣಿ ಹಸ್ತಾಂತರ ಚಿಕ್ಕಬಳ್ಳಾಪುರ: ದಶಕಗಳ ರೈತರ ಕಷ್ಟಗಳಿಗೆ ಸ್ಪಂಧಿಸಿದ, ಅವರ ಕಷ್ಟಪರಿಹಾರ ಮಾಡಿದ...

ಮುಂದೆ ಓದಿ