ಬಾಗೇಪಲ್ಲಿ: ಕೃಷಿ, ಕ್ರೀಡೆ, ಶಿಕ್ಷಣ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಆಸಕ್ತಿ ಮತ್ತು ಗುರಿ ಸಾಧಿಸಬೇಕೆಂಬ ಛಲ ಇರಬೇಕು ಎಂದು ಯಂಗ್ ಇಂಡಿಯಾ ಶಾಲೆಯ ಸಂಸ್ಥಾಪಕರಾದ ಪ್ರೊ.ಡಿ.ಶಿವಣ್ಣ ತಿಳಿಸಿದರು. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಗಳಲ್ಲಿ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುವ ಪಟ್ಟಣದ ಯಂಗ್ ಇಂಡಿಯಾ ಶಾಲೆಯ ಮಕ್ಕಳಿಗೆ ಪಟ್ಟಣದ ಶಾಲೆ ಆವರಣದಲ್ಲಿ ವಿಜೇತರಾದ ತಂಡಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿ, ಶಿಕ್ಷಣ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಮಕ್ಕಳಲ್ಲಿನ ಪ್ರತಿಭೆ […]
ಬಾಗೇಪಲ್ಲಿ: ಸಮಾಜದ ಒಳ್ಳೆಯದನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು ಎಂದು ಡಾ.ಎಸ್.ರಾಧ...
ಬಾಗೇಪಲ್ಲಿ : ಭ್ರಷ್ಟ ಕಾಂಗ್ರೆಸ್ ಪಕ್ಷದಿಂದ ಬಾಗೇಪಲ್ಲಿ ಕ್ಷೇತ್ರವನ್ನು ಮುಕ್ತಗೊಳಿಸಿ ಅಭಿವೃದ್ದಿಯತ್ತ ಕೊಂಡೋಯ್ಯ ಬೇಕಾದರೆ ಬಿಜೆಪಿ ಅಭ್ಯರ್ಥಿ ಇಲ್ಲಿ ಶಾಸಕರಾಗಬೇಕು. ಅದ್ದಕ್ಕಾಗಿ 50 ಸಾವಿರ ಸದಸ್ಯತ್ವ ಗುರಿ...
ಬಾಗೇಪಲ್ಲಿ: ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಯ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಅದಕ್ಕೆ ಅವಕಾಶ ಕೊಟ್ಟರೆ ನಾನು ಸ್ಪರ್ಧಿಸಿ ಜನಸೇವೆಗೆ ಸಿದ್ದನಿದ್ದೇನೆ ಎಂದು ಸಮಾಜ...
ಗೌರಿಬಿದನೂರು: ಸರ್ಕಾರದ ವಿವಿಧ ಯೋಜನೆಗಳು ಸೇರಿದಂತೆ ಧ್ಯೇಯೋದ್ದೇಶಗಳು ಸಫಲವಾಗಬೇಕಾದರೆ ಅಧಿಕಾರಿಗಳ ಜವಾಬ್ದಾರಿ ಬಹಳ ಮುಖ್ಯವಾಗಿರುತ್ತದೆ. ಎಂದು ಲೋಕಾಯುಕ್ತ ಅಧೀಕ್ಷಕ ಆಂಟನಿ ಜಾನ್ ಜೆ.ಕೆ. ಹೇಳಿದರು. ನಗರದ ತಾಲ್ಲೂಕು...