ಗರ್ಭಾವಸ್ಥೆಯಲ್ಲಿ ಸ್ತನ ಕ್ಯಾನ್ಸರ್ ಸುಮಾರು 3 ಸಾವಿರ ಗರ್ಭಿಣಿಯರ ಪೈಕಿ ಒಬ್ಬರಲ್ಲಿ ಕಂಡುಬರುತ್ತದೆ ಬೆಂಗಳೂರು: ಅವಳಿ ಶಿಶುಗಳ ಗರ್ಭಾವಸ್ಥೆಯಲ್ಲೇ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದ 37 ವರ್ಷದ ಗರ್ಭಿಣಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಂಕೊಲಾಜಿ ಸಲಹೆಗಾರರಾದ ಡಾ ಭರತ್ ಜಿ, ಮೆಡಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರ ಡಾ ವಿವೇಕ್ ಬೆಳತ್ತೂರ್ ಹಾಗೂ ಸರ್ಜಿಕಲ್ ಆಂಕೊಲಾಜಿ ಮತ್ತು ರೊಬೊ ಟಿಕ್ ವಿಭಾಗದ ನಿರ್ದೇಶಕ ಡಾ ಸಂದೀಪ್ ನಾಯಕ್ […]
ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ತುಮಕೂರು ವಿಶ್ವ ವಿದ್ಯಾಲಯದ ನೂತನ ಕ್ಯಾಂಪಸ್‌ನಲ್ಲಿ ಅ.21ರಿಂದ ವಿಜ್ಞಾನಕ್ಕೆ ಸಂಬಂಧಿಸಿದ 12 ವಿಷಯಗಳ ಪಾಠ ಪ್ರವಚನದ ಆರಂಭ ಗೊಂಡಿದೆ.ತುಮಕೂರು...
ಮೂಲ ನಾಲೆಗೆ ಧಕ್ಕೆಯಾಗದಂತೆ ತೆಗೆದುಕೊಂಡು ಹೋಗಬೇಕೆಂ ಬುದು ನಮ್ಮ ಆಗ್ರಹವಾಗಿದೆ. ಈ ಹಿಂದೆ ಏಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿ ಭಟನೆಗಳು ನಡೆದಾಗ ಸರಕಾರ ತಾಂತ್ರಿಕ...
ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಮೈಸೂರು ಸ್ಯಾಂಡಲ್ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ...
ಬಡವನಹಳ್ಳಿಯಲ್ಲಿ ವಾಸವಾಗಿದ್ದ ಬುದ್ದಿಮಾಂದ್ಯಳನ್ನು ಆರೋಪಿ ತಿಮ್ಮಪ್ಪ ( 65) ಎಂಬಾತ ಸೆ.೬ ರಂದು ಸುಮಾರು 3.30 ಗಂಟೆಗೆ ಬಂಡೆಯ ಹತ್ತಿರ ಕರೆದುಕೊಂಡು ಹೋಗಿ ಅತ್ಯಾಚಾರ...
ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ: 42.88 ಹೆ.ಪ್ರದೇಶಗಳ ಬೆಳೆ ನಷ್ಟ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಿಂಗಾರು ಪ್ರಬಲವಾಗಿದ್ದು ಕಳೆದ ಒಂದು ವಾರದಿಂದ ಸತತವಾಗಿ ಮೆಳೆ ಸುರಿಯು ತ್ತಿದೆ. ಇದರಿಂದಾಗಿ...
ಹಿಂದೂ ಸಾದರ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಚ್.ದೇವರಾಜಯ್ಯ ಮಾತನಾಡಿ, ಆಧುನಿಕ ಸಮಾಜದಲ್ಲಿ ಬದುಕಬೇಕಾದರೆ ವಿದ್ಯಾರ್ಥಿಗಳಿಗೆ ಶಿಕ್ಷಣವೇ ಪ್ರಮುಖ...
ಎಲ್ಲಾ ಚರಂಡಿಗಳ ಕೊಳಚೆ ನೀರು ಮುಖ್ಯ ಕಾಲುವೆಗೆ ಹೋಗಿ ಅಲ್ಲಿಂದ ಹೊರಗೆ ಹೋಗುವ ಕಾಲುವೆ ಅವೈಜ್ಞಾನಿಕವಾಗಿದ್ದು ಅದರಲ್ಲಿ ಸರಾಗವಾಗಿ ನೀರು ಹೋಗಲು ಸಾದ್ಯವಾಗದೇ,ಹರಿಜನರು ವಾಸ...
ತುಮಕೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲ ಜೀವನ್ ಮಿಷನ್(ಜೆಜೆಎಂ) ಯೋಜನೆಯಡಿ ಕೈಗೊಂಡಿ ರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಗ್ರಾಮೀಣ ಕುಡಿಯುವ ನೀರಿನ ಸಹಾಯಕ...
ತಾಲ್ಲೂಕಿನ ಮಲ್ಲಿಗೆರೆ, ಕಾಮಾಲಾಪುರ ಸುತ್ತಲಿನ ಗ್ರಾಮಗಳಿಗೆ ಈ ಬಸ್ ಸಂಚಾರ ಸಂಪರ್ಕ ಕೊಂಡಿಯಾಗಿದೆ. ತಿಪಟೂರು, ಹಾಸನ ಕೇಂದ್ರಕ್ಕೆ ವಿದ್ಯಾರ್ಥಿಗಳು, ಸರಕಾರಿ, ಖಾಸಗಿ ಸಂಸ್ಥೆಗಳ ನೌಕರರು, ಕಾಯಿಲೆ ಪೀಡಿತರು,...