ಶಹಾಪುರ (ಯಾದಗಿರಿ) : ಅಕ್ರಮವಾಗಿ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ ನಕಲಿ ರಸಗೊಬ್ಬರ ಹಾಗೂ ಮಿನಾಶಕ ಔಷಧಿಯನ್ನು ಸೋಮವಾರ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 50 ಚೀಲ ರಸಗೊಬ್ಬರ ಅದರ ಮೌಲ್ಯ $70 ಸಾವಿರ ಹಾಗೂ 44 ಡಬ್ಬಾ ರಸಗೊಬ್ಬರ ಅದರ ಮೌಲ್ಯ $1.56ಲಕ್ಷ ಹೀಗೆ ಒಟ್ಟು $2.26 ಲಕ್ಷ ಅಂದಾಜು ಮೌಲ್ಯದ ವಸ್ತು ಇದಾಗಿದೆ. ಅಲ್ಲದೆ ಲಾರಿ ಮತ್ತು ಚಾಲಕ ವಿಜಯಪುರದ ಸಯ್ಯದ ಅಮೀನಸಾಬ್ ಉಕ್ಕಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಸಾಗಣೆ ಮಾಡಲು […]
ಸೋಮವಾರ ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದ ಆವರಣದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2020-21 ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಯ ಲಾಗಿರುವ...
ನಗರದ ಜಿಲ್ಲಾಡಳಿತ ಭವನದ ಸಂಸದರ ಕಛೇರಿಯಲ್ಲಿ ಸೋಮವಾರ ನಡೆಸಿದ ಸಾರ್ವಜನಿಕರ ಭೇಟಿ ಮತ್ತು ಕುಂದು ಕೊರತೆ ಸ್ವೀಕಾರ ಸಭೆಯ ನಂತರ ಅವರು ಮಾಧ್ಯಮದೊಂದಿಗೆ...
ಅರ್ಧರಾತ್ರಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ: ಕುರಿ ಬಲಿಯಲು ಬಿಟ್ಟಿದ್ದೇನೆ ಎಂದು ವಾಗ್ದಾಳಿ ಚಿಕ್ಕಬಳ್ಳಾಪುರ : ಹಿಂದಿನ ಸರಕಾರದಲ್ಲಿ ನನ್ನ ಮೇಲೆ ಇಲ್ಲದ ಆಪಾದನೆಗಳನ್ನು ಮಾಡಿದ್ದರು. ನಾನು ಈಗಲೂ ಕೂಡ...
ಬಾಗೇಪಲ್ಲಿ: ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪೂಲವಾರಪಲ್ಲಿ ಗ್ರಾಮವು ರಾಷ್ಟ್ರೀಯ ಹೆದ್ದಾರಿ 44 ರಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಹಾಗೂ ಹೆದ್ದಾರಿಗೆ ನೇರ ಸಂಪರ್ಕವಿರುವ ಗ್ರಾಮವಾಗಿದೆ. ಈ...
ಸಂಸದ ಕೆ.ಸುಧಾಕರ್‌ಗೆ ಮಾಹಿತಿಯ ಕೊರತೆ ಇದೆ ಬಿಡಿ ಚಿಂತಾಮಣಿ: ತಾಲ್ಲೂಕಿನ ಇತಿಹಾಸ ಪ್ರಸಿದ್ದ ಆಲಂಬಗಿರಿಯ ಪುರಾತನ ಕಲ್ಯಾಣಿಯ ಅಭಿವೃದ್ಧಿಗೆ 37 ಲಕ್ಷ ವೆಚ್ಚದ ಕಾಮಗಾರಿಗೆ ಉನ್ನತ ಶಿಕ್ಷಣ...
ಚಿಂತಾಮಣಿ: ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ ಅಶ್ವಿಜ ಮಾಸದ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ...
ಚಿಕ್ಕಬಳ್ಳಾಪುರ : ಈ ಬಾರಿಯ ನವೆಂಬರ್ 1 ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದೊಂದಿಗೆ...
ತಾಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದ ಅಂಗನವಾಡಿ ಕೇಂದ್ರವು ಸೋರು ತ್ತಿದೆ. ಇದರಿಂದಾಗಿ ಅಲ್ಲಿನ ಮಕ್ಕಳ ಆತಂಕದಲ್ಲೆ ದಿನದೂಡುವಂತಾಗಿದ್ದು ಕೂಡಲೇ ಸಂಬಂಧಪಟ್ಟ ಇಲಾಖೆ ಇತ್ತ...
ಚಿಕ್ಕಬಳ್ಳಾಪುರ : ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಈ ಕೂಡಲೇ ಮುಖ್ಯಮಂತ್ರಿಗಳು ಮತ್ತವರ ಸಂಪುಟ...