Friday, 22nd November 2024

ಬ್ರಿಸ್ಬೇನ್‌ನಲ್ಲಿ ಲಾಕ್‌ಡೌನ್‌ ವಿಸ್ತರಣೆ

ಬ್ರಿಸ್ಬೇನ್: ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಉಲ್ಬಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಬ್ರಿಸ್ಬೇನ್‌ನಲ್ಲಿ ಲಾಕ್‌ಡೌನ್‌ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ. ಕ್ವೀನ್ಸ್‌ಲ್ಯಾಂಡ್ ರಾಜ್ಯದ ಬ್ರಿಸ್ಬೇನ್ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಲಾಕ್‌ಡೌನ್‌ ಅಂತ್ಯಗೊಳ್ಳಬೇಕಾಗಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಡೆಲ್ಟಾ ರೂಪಾಂತರ ತಳಿಯ 13 ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ. ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ ರಾಜ್ಯದಲ್ಲಿರುವ ಸಿಡ್ನಿ ಮತ್ತು ಸುತ್ತಮುತ್ತಲಿನ ನಗರದಲ್ಲಿ ಈಗಾಗಲೇ ಆರು ವಾರಗಳ ಲಾಕ್‌ಡೌನ್‌ ಹೇರಲಾಗಿದೆ. ನ್ಯೂ ಸೌತ್‌ ವೇಲ್ಸ್‌ನಲ್ಲಿ ಸ್ಥಳೀಯವಾಗಿ ಪ್ರಸರಣಗೊಂಡ […]

ಮುಂದೆ ಓದಿ

ಆಗಸ್ಟ್ 15ರವರೆಗೆ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಜಾರಿ

ಕೋಲ್ಕತ್ತ:  ಪಶ್ಚಿಮ ಬಂಗಾಳ ಸರ್ಕಾರವು ಸದ್ಯ ಜಾರಿಯಲ್ಲಿರುವ ಕೋವಿಡ್ ನಿರ್ಬಂಧಗಳನ್ನು ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಕಳೆದ ಮೇ 16ರಂದು ಕೋವಿಡ್‌ ನಿರ್ಬಂಧಗಳನ್ನು ಜಾರಿಗೊಳಿಸಿದ್ದು, ಅದನ್ನು ಜು.30ರವರೆಗೆ ಮುಂದು ವರಿಸಲಾಗಿತ್ತು....

ಮುಂದೆ ಓದಿ

#corona

ಕೇರಳದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಕರೋನಾ ಸೋಂಕು ವೇಗವಾಗಿ ಹೆಚ್ಚುತ್ತಿದ್ದು, ಕೇರಳ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಜು.31 ಮತ್ತು ಆಗಸ್ಟ್ 1 ರಂದು ರಾಜ್ಯದಲ್ಲಿ ಸಂಪೂರ್ಣ...

ಮುಂದೆ ಓದಿ

ಹರ‍್ಯಾಣದಲ್ಲಿ ಜು.26 ರವರೆಗೆ ಲಾಕ್‌ಡೌನ್ ವಿಸ್ತರಣೆ

ಚಂಡೀಗಢ: ಸಾಂಕ್ರಾಮಿಕ ಎಚ್ಚರಿಕೆ-ಸುರಕ್ಷಿತ ಹರಿಯಾಣ ಅಭಿಯಾನದ ಅಡಿಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಲಾಕ್‌ಡೌನ್ ವಿಸ್ತರಿಸುವುದಾಗಿ ಹರಿಯಾಣ ಸರ್ಕಾರ ಘೋಷಿಸಿದೆ. ಲಾಕ್‌ಡೌನ್ ಅನ್ನು ಜು.26 ರವರೆಗೆ ವಿಸ್ತರಿಸಲಾಗಿದ್ದು,...

ಮುಂದೆ ಓದಿ

ಸಿಡ್ನಿ ಬೆನ್ನಲ್ಲೇ ಮೆಲ್ಬರ್ನ್‌ನಲ್ಲೂ ಲಾಕ್‌ಡೌನ್

ಮೆಲ್ಬರ್ನ್: ಆಸ್ಟ್ರೇಲಿಯಾದ ಸಿಡ್ನಿ ನಂತರ ಮೆಲ್ಬರ್ನ್‌ನಲ್ಲೂ ಕೋವಿಡ್ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿದ್ದ ಆಸ್ಟ್ರೇಲಿಯಾದಲ್ಲಿ ಕಳೆದ ತಿಂಗಳು 1,000ದಷ್ಟು ಸೋಂಕು ಪ್ರಕರಣಗಳು ಕಂಡುಬಂದಿದ್ದವು. ಅಲ್ಲದೆ ಡೆಲ್ಟಾ...

ಮುಂದೆ ಓದಿ

ಕರೋನಾ ಪ್ರಕರಣ ಹೆಚ್ಚಳ: ಇಂಡೋನೇಷ್ಯಾದಲ್ಲಿ ಲಾಕ್‌ಡೌನ್‌ ಜಾರಿ

ಜಕಾರ್ತ : ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ಹಚ್ಚಳವಾದ ಕಾರಣದಿಂದಾಗಿ ದಕ್ಷಿಣ- ಪೂರ್ವ ಏಷ್ಯಾದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಿದೆ. ಇಂಡೋನೇಷ್ಯಾದ 21 ಲಕ್ಷಕ್ಕೂ ಹೆಚ್ಚು ಮಂದಿಗೆ...

ಮುಂದೆ ಓದಿ

ಜು.16ವರೆಗೂ ಲಾಕ್ ಡೌನ್ ವಿಸ್ತರಿಸಿದ ಒಡಿಶಾ ಸರ್ಕಾರ

ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಜು.16ವರೆಗೂ ಭಾಗಶಃ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿದೆ. 20 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ...

ಮುಂದೆ ಓದಿ

ಈ ರಾಜ್ಯದಲ್ಲಿ ಲಾಕ್‌ಡೌನ್‌ ಜುಲೈ 15 ರವರೆಗೆ ವಿಸ್ತರಣೆ ?

ಕೊಲ್ಕತ್ತಾ: ಕರೋನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳ ಸರ್ಕಾರ ಸೋಮವಾರ ಲಾಕ್‌ಡೌನ್‌ ಅನ್ನು ಜುಲೈ 15 ರವರೆಗೆ ವಿಸ್ತರಿಸಿತು. ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ 1,836 ಹೊಸ...

ಮುಂದೆ ಓದಿ

ಡೆಲ್ಟಾ ಸೋಂಕು ಪ್ರಕರಣ ಉಲ್ಬಣ: ಆಸ್ಟ್ರೇಲಿಯಾದಲ್ಲಿ ಲಾಕ್ಡೌನ್‌ ಜಾರಿ

ಸಿಡ್ನಿ: ಕೊರೋನ ವೈರಸ್ ನ ಹೊಸ ರೂಪಾಂತರಿ ವೈರಸ್ ಡೆಲ್ಟಾ ಸೋಂಕು ಪ್ರಕರಣ ಉಲ್ಬಣ ಗೊಂಡಿರುವುದರಿಂದ ಕೇಂದ್ರ ಸಿಡ್ನಿ ಮತ್ತು ಬಾಂಡಿ ಬಳಿಯ ಆಕರ್ಷಕ ಬೀಚ್ ಪ್ರದೇಶಗಳಲ್ಲಿ...

ಮುಂದೆ ಓದಿ

ತಮಿಳುನಾಡಿನಲ್ಲೂ ಜೂ.28 ರವರೆಗೆ ಲಾಕ್‌ಡೌನ್ ವಿಸ್ತರಣೆ

ಚೆನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೂ.28 ರವರೆಗೆ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಿಸುವ ಆದೇಶವನ್ನು ಭಾನುವಾರ ಹೊರಡಿಸಿದ್ದಾರೆ. 38 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಮೂರು ಹಂತದ ನಿರ್ಬಂಧಗಳನ್ನು...

ಮುಂದೆ ಓದಿ