ಕೋಲ್ಕತಾ: ಕೋವಿಡ್ 19 ಪರಿಸ್ಥಿತಿ ಪರಿಶೀಲಿಸಿದ ನಂತರ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ, ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿದ್ದಾರೆ. ನೂತನ ಮಾರ್ಗಸೂಚಿ ಪ್ರಕಾರ, ಜೂ.16ರಿಂದ ಎಲ್ಲಾ ಸರ್ಕಾರಿ ಕಚೇರಿಗಳು ಶೇ.25ರಷ್ಟು ಸಿಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಆಯಾ ಇಲಾಖೆಯ ಮುಖ್ಯಸ್ಥರು ಕೆಲಸದ ಸಮಯದ ಹಂಚಿಕೆ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ. ಸಂಚಾರಕ್ಕೆ ಇ-ಪಾಸ್ ಅಗತ್ಯವಿದೆ ಎಂದು ವಿವರಿಸಿದೆ. ಪಾರ್ಕ್ಸ್ ಗಳು ಬೆಳಗ್ಗೆ 6ಗಂಟೆಯಿಂದ 9ಗಂಟೆವರೆಗೆ ತೆರೆಯಲಾಗುವುದು. ಯಾರು ಕೋವಿಡ್ 19 ಲಸಿಕೆ […]
ನವದೆಹಲಿ: ಎರಡನೇ ಕೋವಿಡ್ -19 ತರಂಗದ ಹಿನ್ನೆಲೆಯಲ್ಲಿ ಮುಚ್ಚಿದ ತಾಜ್ ಮಹಲ್ ಮತ್ತು ಇತರ ರಕ್ಷಿತ ಸ್ಮಾರಕಗಳು ಜೂ.16 ರಂದು ಮತ್ತೆ ತೆರೆಯಲಿವೆ. ಸಂದರ್ಶಕರು ಆನ್‌ಲೈನ್‌ನಲ್ಲಿ ಪ್ರವೇಶ...
ಪಣಜಿ: ಗೋವಾ ಸರ್ಕಾರ ರಾಜ್ಯಾದ್ಯಂತ ಕರ್ಫ್ಯೂ ಕಾಲಾವಧಿಯನ್ನು 7 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮದುವೆ ಸಮಾರಂಭಗಳನ್ನು 50 ಜನರ ಉಪಸ್ಥಿತಿಯಲ್ಲಿ ನಡೆಸಲು ಪರವಾನಗಿ...
ಲಾಕ್ಡೌನ್ ಸಂಕಷ್ಟದಲ್ಲಿ ಶುಲ್ಕ ಭರಿಸುವುದು ಹೇಗೆ? ಶುಲ್ಕ ಪಡೆಯದಿದ್ದರೆ ಶಾಲೆ ನಡೆಸುವುದಾದರೂ ಹೇಗೆ? ರಾಜ್ಯ ಸರಕಾರ ಶೈಕ್ಷಣಿಕ ವರ್ಷವನ್ನು ಘೋಷಿಸಿದ ಬೆನ್ನಲ್ಲೇ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಖಾಸಗಿ...
ಬೆಳಗಾವಿ: ರಾಜ್ಯದ ಉತ್ತರ ಗಡಿ ಭಾಗದ ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿ ಕೊಂಡಿದೆ. ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕ್‌ಡೌನ್ ಅನ್ನು...
ಹೈದರಾಬಾದ್ : ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಜೂ.೧೯ ರವರೆಗೆ ವಿಸ್ತರಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳ...
ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೋವಿಡ್ ಕರ್ಫ್ಯೂ ಅನ್ನು ರಾಜ್ಯದಾದ್ಯಂತ ಜೂನ್ 20 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಕರ್ಫ್ಯೂ ಅವಧಿಯನ್ನು ದಿನಕ್ಕೆ ಎರಡು ಗಂಟೆಗಳ ಕಾಲ ಕಡಿತ...
ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂ.7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಆದರೆ ಲಾಕ್ ಡೌನ್...
ಚೆನ್ನೈ : ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣಗಳ ಮಧ್ಯಾವಧಿಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶನಿವಾರ ಜೂನ್ 14 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ...
ಡೆಹರಾಡೂನ್: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಸೋಮ ವಾರ ‘ಕರೋನಾ ಕರ್ಫ್ಯೂ’ವನ್ನು ಜೂನ್ 9 ರವರೆಗೆ ವಿಸ್ತರಿಸಿದೆ. ಆದರೂ, ಕರ್ಫ್ಯೂ ಸಡಿಲಿಕೆ ನೀಡಲು...