ಚಂಡೀಗಡ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್‌ಡೌನ್ ವಿಸ್ತರಿಸಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾನುವಾರ ಆದೇಶಿಸಿದ್ದಾರೆ. ‘ಕೋವಿಡ್ ಲಾಕ್‌ಡೌನ್ ಅನ್ನು ಜೂನ್ 7 ರವರೆಗೆ ವಿಸ್ತರಿಸಲು ನಿರ್ಧರಿಸಿದ್ದೇವೆ. ಶಿಕ್ಷಣ ಸಂಸ್ಥೆಗಳು ಜೂನ್ 15 ರವರೆಗೆ ಮುಚ್ಚಲ್ಪ ಡುತ್ತವೆ’ ಎಂದು ಹೇಳಿದರು. ಹೊಸ ಲಾಕ್‌ಡೌನ್ ಮಾರ್ಗಸೂಚಿಗಳ ಪ್ರಕಾರ, ಅಂಗಡಿಗಳಿಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾತ್ರಿ ಕರ್ಫ್ಯೂ ಆದೇಶವು ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಇರುತ್ತದೆ. […]
ತಿರುವನಂತಪುರ: ಕೇರಳದಲ್ಲಿ ಕೋವಿಡ್ ಹರಡುವಿಕೆ ನಿಯಂತ್ರಿಸಲು ಕೇರಳ ಸರ್ಕಾರ ಜೂನ್ 9 ರವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್ ವಿಸ್ತರಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಲಾಕ್‌ಡೌನ್ ವಿಸ್ತರಿಸಿ ಶನಿವಾರ...
ನವದೆಹಲಿ: ಜೂನ್ 30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿಷೇಧವನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಈ ನಿಷೇಧ...
ನವದೆಹಲಿ: ನಗರ ಮತ್ತು ಕಾರ್ಖಾನೆಗಳಲ್ಲಿನ ನಿರ್ಮಾಣ ಕ್ಷೇತ್ರ ಮೇ.೩೧ ರಿಂದ ಪುನರಾರಂಭಿಸಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ. ಒಂದು ತಿಂಗಳಲ್ಲಿ ನಾವು ಈ ತರಂಗವನ್ನು...
ಮಾನವಿ:– ಶಾಸಕ ರಾಜಾ ವೆಂಕಟಪ್ಪ ನಾಯಕ ಇವರ ತಂದೆ ದಿವಂಗತ ರಾಜಾ ಅಂಬಣ್ಣ ನಾಯಕ ಇವರ ಫೌಂಡೇಶನ್ ವತಿಯಿಂದ ಕರೋನ ಎರಡನೇ ಅಲೆ ಮುಗಿಯುವವರೆಗೂ ಮಾನವಿ ಸೇರಿದಂತೆ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲಾಕ್‌ಡೌನ್ ಅವಧಿಯನ್ನ ಜೂನ್ 15ರವರೆಗೆ ವಿಸ್ತರಿಸಲಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಕರೋನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನಿರ್ಧಾರ ಕೈಗೊಂಡಿದೆ....
ಲಕ್ನೋ: ಕರೋನಾ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯಗಳು ಕಟ್ಟುನಿಟ್ಟಿನ ಲಾಕ್ಡೌನ್ ಘೋಷಣೆ ಮಾಡಿವೆ. ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಪೊಲೀಸ್ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸುತ್ತಿರುವ ಪ್ರಕರಣಗಳು...
ಚೆನ್ನೈ: ತಮಿಳುನಾಡಿನಲ್ಲಿ ಕೋವಿಡ್ ಲಾಕ್ ಡೌನ್ ಅನ್ನು ಮೇ 24 ರಿಂದ ಒಂದು ವಾರ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶನಿವಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಈಗಾಗಲೇ ಜಾರಿಯಲ್ಲಿದೆ....
ಪಾವಗಡ: ಪಾವಗಡ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಲಾಕ್‍ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟಕ್ಕೆ ಒಳಗಾದ ತಾಲ್ಲೂಕಿನ ಆಯ್ದ ವಕೀಲರುಗಳಿಗೆ ದವಸ ಧಾನ್ಯದ ಕಿಟ್‍ನ್ನು ವಿತರಿಸಲಾಯಿತು....
ಪಣಜಿ: ದಿನೇ ದಿನೇ ಕರೋನಾ ಸೋಂಕು ಹೆಚ್ಚಾಗುತ್ತಿದ್ದು, ಮೇ 31ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿ ಗೋವಾ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ಸಂಪುಟ ಸಭೆಯ ಬಳಿಕ ಮಾತನಾಡಿ,...