Friday, 22nd November 2024

ಜಾರ್ಖಂಡ್’ನಲ್ಲಿ ಒಂದು ವಾರ ಲಾಕ್ ಡೌನ್

ರಾಂಚಿ: ಕರೋನಾ ವೈರಸ್ ನಿಯಂತ್ರಿಸಲು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಘೋಷಿಸಿದರು ಏ.22 ರಂದು ಬೆಳಗ್ಗೆ 6 ರಿಂದ ಏ.29 ರಂದು ಸಂಜೆ 6 ಗಂಟೆಯ ರವರೆಗೆ ಲಾಕ್ ಡೌನ್ ಜಾರಿಯಾಗಲಿದೆ. ಪರಿಸ್ಥಿತಿ ಗಮನಿಸಿದ ನಂತರ ಲಾಕ್ ಡೌನ್ ಮತ್ತಷ್ಟು ದಿನ ವಿಸ್ತರಿಸುವ ಸಾಧ್ಯತೆ ಇದೆ. ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಚೇರಿಗಳು […]

ಮುಂದೆ ಓದಿ

ಪಂಜಾಬ್‌’ನಲ್ಲಿ ನೈಟ್‌ ಕರ್ಫ್ಯೂ ಅವಧಿ ವಿಸ್ತರಣೆ: ಏಪ್ರಿಲ್ 30 ರವರೆಗೆ ಬಂದ್‌

ಚಂಡೀಗಢ: ಕರೊನಾ ಹೆಚ್ಚಳದ ಹಿನ್ನೆಲೆಯಲ್ಲಿ‌ ಪಂಜಾಬ್ ಸರ್ಕಾರ ನೈಟ್‌ ಕರ್ಫ್ಯೂ ಅವಧಿಯನ್ನು ವಿಸ್ತರಿಸಿದ್ದು, ಖಾಸಗಿ ಲ್ಯಾಬ್ʼಗಳ ಆರ್ ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟಿಂಗ್ (ಆರ್ ಎಟಿ) ಬೆಲೆಯನ್ನ...

ಮುಂದೆ ಓದಿ

ಏ.14 ರಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ, ಆದರೆ ಲಾಕ್ ಡೌನ್ ಅಲ್ಲ!

ಮುಂಬೈ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್...

ಮುಂದೆ ಓದಿ

ನೈಟ್‌ ಕರ್ಫ್ಯೂ ಬಳಿಕ ಹತ್ತು ದಿನ ಲಾಕ್‌ ಡೌನ್‌ ?

ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ ಬೆಂಗಳೂರು: ರಾಜ್ಯದ ಜನತೆ ಕೋವಿಡ್-19...

ಮುಂದೆ ಓದಿ

ಜನರ ಸಹಕಾರದಿಂದ ಮಾತ್ರ ಲಾಕ್ಡೌನ್ ಇಲ್ಲದೇ ಕೋವಿಡ್ ನಿಯಂತ್ರಣ ಸಾಧ್ಯ: ಬೊಮ್ಮಾಯಿ

ಹುಮ್ನಾಬಾದ್: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು...

ಮುಂದೆ ಓದಿ

ಬಾಂಗ್ಲಾದೇಶದಲ್ಲಿ 7 ದಿನ ಲಾಕ್ ಡೌನ್

ಢಾಕಾ: ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿರುವ ಬಾಂಗ್ಲಾದೇಶದಲ್ಲಿ ಏಪ್ರಿಲ್ 5ರಿಂದ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿರುವುದು ವರದಿಯಾಗಿದೆ. ಏಪ್ರಿಲ್ 5 ರಿಂದಲೇ 7 ದಿನಗಳ...

ಮುಂದೆ ಓದಿ

ಕೊರೊನಾ ಅಬ್ಬರ: ಮಧ್ಯಪ್ರದೇಶದಲ್ಲೂ ಲಾಕ್‌ಡೌನ್‌ ಜಾರಿ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗು ತ್ತಿದ್ದು, ಮಹಾರಾಷ್ಟ್ರದ ಬಳಿಕ ಮಧ್ಯಪ್ರದೇಶದಲ್ಲೂ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮಧ್ಯಪ್ರದೇಶದ ಇಂದೋರ್, ಭೋಪಾಲ್, ಜಬಲ್...

ಮುಂದೆ ಓದಿ

ಮಾ.31ರವರೆಗೆ ಎಲ್ಲ ಶಿಕ್ಷಣ ಸಂಸ್ಥೆಗಳು ಶಟ್‌ಡೌನ್‌: ಪಂಜಾಬ್‌ ಹೊಸ ಮಾರ್ಗಸೂಚಿ

ಲೂಧಿಯಾನ: ಪಂಜಾಬ್‌ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿ ಅನ್ವಯ, ಮಾ.31ರವರೆಗೆ ಎಲ್ಲ ಶಿಕ್ಷಣ...

ಮುಂದೆ ಓದಿ

ಕೊರೋನಾಗೆ ನಲುಗಿದ ಫ್ರಾನ್ಸ್: ಒಂದು ತಿಂಗಳು ಲಾಕ್ ಡೌನ್

ಪ್ಯಾರಿಸ್: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿಗೆ ನಲುಗಿದ ಫ್ರಾನ್ಸ್ ಮೂರನೇ ಅಲೆಯನ್ನು ನಿಯಂತ್ರಿಸುವು ದಕ್ಕೆ ದೇಶದ ಪ್ರಮುಖ 16 ಪ್ರದೇಶಗಳಲ್ಲಿ ಒಂದು ತಿಂಗಳು ಲಾಕ್ ಡೌನ್ ಘೋಷಿಸಿದೆ....

ಮುಂದೆ ಓದಿ

ನಾಗ್ಪುರದಲ್ಲಿ ಮಾ.15-21ರವರೆಗೆ ಲಾಕ್​ಡೌನ್

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ನಾಗ್ಪುರ ಜಿಲ್ಲೆಯಲ್ಲಿ ಮಾ.15ರಿಂದ 21ರವರೆಗೆ ಒಂದು ವಾರಗಳ...

ಮುಂದೆ ಓದಿ