ಮುಂಬೈ: ಒಂದೊಂದೇ ರಾಜ್ಯದಲ್ಲಿ ಮತ್ತೆ ಕರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರ, ಕೇರಳ ಮತ್ತು ದೆಹಲಿಗಳಲ್ಲಿ ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ. ಮಹಾರಾಷ್ಟ್ರ ಸಚಿವರೊಬ್ಬರು ಮತ್ತೊಮ್ಮೆ ಲಾಕ್‌ಡೌನ್ ಮಾಡುವ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಸಚಿವ ವಿಜಯ್ ವಡೆತ್ತಿವಾರ್, ಮತ್ತೆ ಲಾಕ್‌ಡೌನ್ ಹೇರುವ ಕಾಲ ಸಮೀಪಿಸುತ್ತಿದೆ. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೇ ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿವೆ. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್ 144 ಜಾರಿಯಲ್ಲಿದೆ. […]
ಪಣಜಿ : ಗೋವಾದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 9 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರೋನಾ ಮೂರನೇಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ....