ಹೈದರಾಬಾದ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮೆದಕ್ ಅಥವಾ ಮಹೆಬೂಬ್ನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಆಲೋಚನೆಯನ್ನು ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ. ಅಜ್ಜಿ ಹಾದಿಯಲ್ಲಿ ಮೊಮ್ಮಗಳು ಕಾಂಗ್ರೆಸ್ ಹೈಕಮಾಂಡ್ ಪ್ರಿಯಾಂಕಾ ಗಾಂಧಿ ಉಮೇದು ವಾರಿಕೆಯನ್ನು ಅಂತಿಮಗೊಳಿಸಿದರೆ, ಅವರು ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣ ದಿಂದ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯ ಪ್ರವೇಶಿಸಲಿದ್ದಾರೆ. ಈ ಮೂಲಕ 1980 ರಲ್ಲಿ ಮೆದಕ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅಜ್ಜಿ […]
ನವದೆಹಲಿ: ರಾಹುಲ್ ಗಾಂಧಿಯವರು ಲಂಡನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಟೀಕಾಪ್ರಹಾರ, ವಾಕ್ಸಮರ ಸದನದಲ್ಲಿ ಮುಂದುವರಿಯುತ್ತಲೇ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್‌ನಲ್ಲಿ ಆಡಿರುವ ಮಾತುಗಳು ಭಾರತದ ಪ್ರಜಾಪ್ರಭುತ್ವವನ್ನು ಅವಮಾನಿಸು ವಂತಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಲು ಸಂಸದೀಯ ಸಮಿತಿ ರಚನೆ ಮಾಡಬೇಕು...
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಬುಧವಾರದಿಂದ (ಡಿಸೆಂಬರ್ 7) ಆರಂಭವಾಗಲಿದ್ದು, ಚಳಿಗಾಲದ ಅಧಿವೇಶನಗಳು ಡಿ.29ರವರೆಗೆ ಮುಂದುವರೆಯಲಿವೆ. 23 ದಿನಗಳ ಅಧಿವೇಶನದಲ್ಲಿ 17 ಸಭೆಗಳು ನಡೆಯಲಿದ್ದು, ಚಳಿಗಾಲದ...
ನವದೆಹಲಿ : ಒನ್ ನೇಷನ್ ಒನ್ ಪಡಿತರ ಚೀಟಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಪಡಿತರ ಚೀಟಿಯನ್ನ ತಮ್ಮೊಂದಿಗೆ ಕೊಂಡೊಯ್ಯುವ ಅಗತ್ಯವಿಲ್ಲ ಎಂದು ಗ್ರಾಹಕ, ಆಹಾರ ಮತ್ತು...
ನವದೆಹಲಿ: ಲೋಕಸಭೆ ಇಂದು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಚಳಿಗಾಲದ ಅಧಿವೇಶನ ಮುಕ್ತಾಯವಾದಂತಾಗಿದೆ. ಅಧಿವೇಶನ 18 ಬಾರಿ ಸಮಾವೇಶಗೊಂಡಿದ್ದು, ಕೃಷಿ ಕಾನೂನುಗಳ ವಾಪಸಾತಿ, ವಿಧೇಯಕ ಮತ್ತು ಚುನಾವಣಾ ಕಾನೂನುಗಳ (ತಿದ್ದುಪಡಿ)...
ನವದೆಹಲಿ: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ ಮಸೂದೆ 2021 ನ್ನು ಸೋಮವಾರ ಮಂಡಿಸಿತು. ಕಾಂಗ್ರೆಸ್ ಸಂಸದರ ವಿರೋಧದ ನಂತರ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಜತೆಗೆ ಆಧಾರ್...
ನವದೆಹಲಿ: ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸುವ ಮೂಲಕ ರಚನೆಯಾದ ಹೊಸ ಚಾನಲ್ ಸಂಸದ್ ಟಿವಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.15 ರಂದು...
ನವದೆಹಲಿ: ಸೋಮವಾರ ಆರಂಭವಾದ ಸಂಸತ್ ಕಲಾಪಕ್ಕೆ ಆರಂಭದಲ್ಲೇ ವಿಪಕ್ಷಗಳಿಂದ ಉಂಟಾದ ಗದ್ದಲದಿಂದ ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಮಧ್ಯಾಹ್ನದ ಬಳಿಕವೂ ಕಲಾಪ ಆರಂಭವಾದಾಗ, ವಿಪಕ್ಷ ಗದ್ದಲ ಮಾಡಿದ್ದು, ಮಂಗಳವಾರಕ್ಕೆ ಕಲಾಪ...
ಬೆಳಗಾವಿ: ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಪತ್ನಿ ಹಾಗೂ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ...