ನವದೆಹಲಿ: ಮೈತ್ರಿ ಮಾಡಿಕೊಳ್ಳದೇ ಗುಜರಾತ್, ಹರಿಯಾಣ ಮತ್ತು ಗೋವಾದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಆಮ್ ಆದ್ಮಿ ಪಕ್ಷ (ಎಎಪಿ) ಫೆ.13 ರಂದು ತನ್ನ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಸಭೆ ನಡೆಸಲಿದೆ. ಗುಜರಾತ್, ಗೋವಾ ಮತ್ತು ಹರಿಯಾಣದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಪಿಎಸಿ ಫೆ.13 ರಂದು ಸಭೆ ಸೇರಲಿದೆ ಎಂದು ಮೂಲ ಗಳು ತಿಳಿಸಿವೆ. ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್ ಅವರು ದಿಬ್ರುಗಢದಿಂದ ಮನೋಜ್ ಧನೋಹರ್, ಗುವಾ […]