Thursday, 19th September 2024

ಮೂರನೇ ಹಂತದ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಕರ್ನಾಟಕ ಸೇರಿದಂತೆ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 94 ಲೋಕಸಭಾ ಕ್ಷೇತ್ರಗಳಿಗಾಗಿ ಮೇ 7 ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಏ. 12ರಂದು ಅಧಿಸೂಚನೆ ಹೊರಡಿಸುವು ದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 3ನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನವಾಗಿದೆ. ಏ.20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೂರನೇ ಹಂತದಲ್ಲಿ ಕರ್ನಾಟಕ, ಅಸ್ಸಾಂ, ಬಿಹಾರ, ಚಂಡೀಗಢ, ದಾದ್ರಾ ಮತ್ತು […]

ಮುಂದೆ ಓದಿ