Saturday, 7th September 2024

’ಲೋಕ’ ಚುನಾವಣೆ: ತಮಿಳುನಾಡು/ ವಾರಣಾಸಿಯಿಂದ ಮೋದಿ ಸ್ಪರ್ಧೆ…?

ನವದೆಹಲಿ: ಲೋಕಸಭೆ ಚುನಾವಣೆ(2024) ಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಮುಂಚೂಣಿಗೆ ತರುವ ಉದ್ದೇಶದಿಂದ ಪ್ರಧಾನಿ ತಮಿಳು ನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಮೋದಿಯವರು ಕನ್ಯಾಕುಮಾರಿ ಯಿಂದ ಸ್ಪರ್ಧಿಸಿದರೆ, ಕಾಶಿ ಮತ್ತು ಕನ್ಯಾಕುಮಾರಿ ನಡುವಿನ ಬಲವಾದ ಸಾಂಸ್ಕೃತಿಕ ಸಂಬಂಧವು ಕಾರ್ಯರೂಪಕ್ಕೆ ಬರುತ್ತದೆ ಎಂಬುದು ಮತ್ತೊಂದು ಅಭಿಪ್ರಾಯ. ಕಾಶಿ ಮತ್ತು ಕನ್ಯಾಕುಮಾರಿಯಿಂದ ಸ್ಪರ್ಧಿಸುವುದು ಪ್ರಧಾನಿ ಸ್ಥಾನಕ್ಕೆ ಸೂಕ್ತವಾಗಿರು ತ್ತದೆ ಎಂದು ಕೆಲವು ಅಭಿಪ್ರಾಯ ಪಟ್ಟಿದ್ದಾರೆ ಎಂದು ಬಿಜೆಪಿಯ […]

ಮುಂದೆ ಓದಿ

ಅವಧಿಪೂರ್ವ ಲೋಕಸಭೆ ಚುನಾವಣೆ: ಎಂ.ಕೆ.ಸ್ಟಾಲಿನ್ ಸುಳಿವು

ಚೆನ್ನೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿ ಮುಂದಿನ ಲೋಕಸಭೆ ಚುನಾವಣೆ ಯನ್ನು ಅವಧಿಪೂರ್ವ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್...

ಮುಂದೆ ಓದಿ

2024ರ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಗೆಲುವಿನ ವಿಶ್ವಾಸ: ರಾಹುಲ್ ಗಾಂಧಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇನ್ನೆರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಲಿದೆ ಎಂಬ...

ಮುಂದೆ ಓದಿ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಅಣ್ಣಾಮಲೈ

ಚೆನ್ನೈ: ತಾವು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಐಪಿಎಸ್ ಅಧಿಕಾರಿಯಾಗಿ...

ಮುಂದೆ ಓದಿ

144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮೆಗಾ ರ್ಯಾಲಿ

ನವದೆಹಲಿ: ಸಾರ್ವತ್ರಿಕ ಚುನಾವಣೆ(2024) ಯಲ್ಲಿ ಬಿಜೆಪಿ, ಗುರುತಿಸಲಾದ 144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೆಗಾ ರ್ಯಾಲಿಗಳನ್ನು ನಡೆಸಲು ಯೋಜಿಸಿದೆ ಎನ್ನಲಾಗಿದೆ. ಈ 144...

ಮುಂದೆ ಓದಿ

ಇಂದು ಮೂರು ಲೋಕಸಭೆ, ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ

ನವದೆಹಲಿ: ಆರು ರಾಜ್ಯಗಳಲ್ಲಿ ಗುರುವಾರ ಮೂರು ಲೋಕಸಭೆ ಹಾಗೂ ಏಳು ವಿಧಾನ ಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. ಚುನಾವಣೆಯ ಫಲಿತಾಂಶ ಜೂ.26ರಂದು ಪ್ರಕಟವಾಗಲಿದೆ. ಉತ್ತರ ಪ್ರದೇಶ ವಿಧಾನಸಭೆಗೆ...

ಮುಂದೆ ಓದಿ

ಲೋಕಸಭೆ ಚುನಾವಣೆಗೆ ಸಿದ್ದತೆ: ಕಾಂಗ್ರೆಸ್‌ನಲ್ಲಿ ಮೂರು ತಂಡ ರಚನೆ

ನವದೆಹಲಿ: ಲೋಕಸಭೆ ಚುನಾವಣೆ(2024)ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಮೂರು ತಂಡಗಳನ್ನು ರಚಿಸಿದ್ದಾರೆ. ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನಕ್ಕಾಗಿ ರಾಜಕೀಯ ವ್ಯವಹಾರಗಳ ಸಮಿತಿ, ಉದಯಪುರದ...

ಮುಂದೆ ಓದಿ

ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’, ಸಂಸತ್ ಚುನಾವಣೆಗೆ ಗಿಮಿಕ್

ಲಖನೌ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ಇರಲಿಲ್ಲ. ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜ...

ಮುಂದೆ ಓದಿ

’ಕೈ’ ಸೇರ್ಪಡೆಗೆ ಪ್ರಶಾಂತ್‌ ನಕಾರ

ನವದೆಹಲಿ : ಕಾಂಗ್ರೆಸ್ ಜೊತೆಗಿನ ಸರಣಿ ಸಭೆಗಳ ನಂತರ, ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರಲು ನಿರಾಕರಿಸಿದ್ದಾರೆ ಎಂದು ಪಕ್ಷದ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ‘ಪ್ರಶಾಂತ್...

ಮುಂದೆ ಓದಿ

#GhulamNabiAzad
ಕಾಂಗ್ರೆಸ್ 300 ಸಂಸದರನ್ನು ಸ್ವಂತ ಬಲದ ಮೇಲೆ ಗೆಲ್ಲಿಸಲಾರದು: ಗುಲಾಂ ಬಾಂಬ್‌

ನವದೆಹಲಿ: ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ...

ಮುಂದೆ ಓದಿ

error: Content is protected !!