Sunday, 13th October 2024

ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ನಿರ್ಧಾರ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರ ಅಭ್ಯರ್ಥಿಯಾಗಿ ಕಣ ಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು. ಆದರೆ ಈಗ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. ಇತ್ತ ಕಾಂಗ್ರೆಸ್‌ ನಿಂದ ವಿನೋದ್‌ ಅವರು ಸ್ಪರ್ಧೆ ನಡೆಸಿದ್ದು,ಧಾರವಾಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಪ್ರತಿಷ್ಠೆಯ […]

ಮುಂದೆ ಓದಿ