Sunday, 24th November 2024

ವಿಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ಮೋದಿ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಹೊರತುಪಡಿಸಿ, ಇನ್ಯಾವುದೇ ವಿರೋಧ ಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಸರ್ಕಾರ ರಚಿಸಲು 272 ಸ್ಥಾನಗಳ ಅಗತ್ಯವಿದೆ ಎಂದು ಹೇಳಿದರು. ಗುಜರಾತ್‌ ನ ದೀಶಾದಲ್ಲಿ ಮುಂಬರುವ 3ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಂದು ವೇಳೆ ನಿಮಗೆ ಸರ್ಕಾರ ರಚಿಸುವ ಬಯಕೆ ಇದ್ದಿದ್ದರೆ, ಕನಿಷ್ಠ 272 ಸ್ಥಾನಗಳ ಅಗತ್ಯವಿದೆ. ಆದರೆ ಬಿಜೆಪಿ ಹೊರತುಪಡಿಸಿ, ಇತರ ಯಾವುದೇ ರಾಜಕೀಯ ಪಕ್ಷ […]

ಮುಂದೆ ಓದಿ