ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ, 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆ ತನಕ ದೇಶಾದ್ಯಂತ ಉತ್ತಮ ಮಟ್ಟದಲ್ಲಿ ಮತದಾನ ನಡೆದಿದ್ದು, ತ್ರಿಪುರಾದಲ್ಲಿ 36.42%, ಛತ್ತೀಸ್‌ಗಢ- 35.47% ವೋಟಿಂಗ್ ಆಗಿದ್ದು, ಮಣಿಪುರದಲ್ಲಿ 33.22%, ಪಶ್ಚಿಮ ಬಂಗಾಳ- 31.25%, ಮಧ್ಯ ಪ್ರದೇಶ- 28.15% ಮತ್ತು ಅಸ್ಸಾಂನಲ್ಲಿ 27.43% ಮತದಾನ ವಾಗಿದೆ. ರಾಜಸ್ಥಾನದಲ್ಲಿ 26.84%, ಜಮ್ಮು ಮತ್ತು ಕಾಶ್ಮೀರದಲ್ಲಿ 26.61%, ಕೇರಳ- 25.61%, ಉತ್ತರ ಪ್ರದೇಶ- 24.31%, ಕರ್ನಾಟಕ- […]
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಅಭ್ಯರ್ಥಿ ವಿ.ಸೋಮಣ್ಣ ಬುಧವಾರ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್,...
ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚವನ್ನು ಚುನಾವಣಾ ಆಯೋಗ ನಿಗದಿಪಡಿಸಿದೆ. ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವವರಿಗೆ ಚಹಾ ಮತ್ತು ಸಮೋಸಾದಿಂದ ಬಿರಿಯಾನಿವರೆಗೆ...
ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಎರಡು ವಾರದಲ್ಲೇ ಕೋಟ್ಯಂತರ ರೂ. ಮೌಲ್ಯದ ನಗದು, ಚಿನ್ನಾಭರಣ, ಉಚಿತ ಉಡುಗೊರೆ ಹಾಗೂ ಬಟ್ಟೆ, ದಿನಸಿ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ....
ನವದೆಹಲಿ: ಏಪ್ರಿಲ್ 19ರ ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಪ್ರಕಟಿಸುವುದಕ್ಕೆ...
ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಐದನೇ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದ್ದು ದೇಶಾದ್ಯಂತ 80 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಲಿದೆ. ಬಾಲಿವುಡ್ ನ ಚಿತ್ರನಟಿ ಕಂಗನಾ...
ನವದೆಹಲಿ: ಬಾಲಿವುಡ್ ನಟಿ, ಸೆಕ್ಸಿ ಕ್ವೀನ್ ಎಂದೇ ಗುರುತಿಸಿಕೊಂಡಿರುವ ನೇಹಾ ಶರ್ಮಾ ಬಿಹಾರದಿಂದ ಸ್ಪರ್ಧಿಸಲು ತಯಾರಿ ನಡೆದಿದೆ ಎನ್ನುವ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಿಹಾರದ ಭಾಗಲಪುರ...
ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡು ಹಾಗೂ ಪುದುಚೇರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ನಟ ಶರತ್...
ಮಡಿಕೇರಿ: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ಮಾ.22ರಂದು ಚುನಾವಣಾ ಪ್ರಚಾರ ಕಾರ್ಯ ನಡೆಸಲಿದ್ದಾರೆ. ತಲಕಾವೇರಿಯಲ್ಲಿ...
ಚೆನ್ನೈ: ಲೋಕಸಭೆ ಚುನಾವಣೆಗಾಗಿ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚುನಾವಣಾ ಪ್ರಣಾಳಿಕೆ...