ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡರಿಗೆ ಈ ಬಾರಿಯ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದೆ. ಶೋಭಾ ಕರಂದ್ಲಾಜೆ ಪಕ್ಷದ ಈ ಬಾರಿ ಪಕ್ಷದ ಅಭ್ಯರ್ಥಿ. ಈ ಕುರಿತು ಬುಧವಾರ ಸ್ಪಷ್ಟನೆ ನೀಡಲಾಗಿದೆ. ಡಿ.ವಿ. ಸದಾನಂದ ಗೌಡರು ಕಾಂಗ್ರೆಸ್ ಸೇರುವುದಿಲ್ಲ ಎಂದು ಎಸ್. ಹರೀಶ್, ಜಿಲ್ಲಾಧ್ಯಕ್ಷರು, ಬೆಂಗಳೂರು ಉತ್ತರ ಪ್ರಕಟಣೆಯೊಂದನ್ನು ನೀಡಿದ್ದಾರೆ. ಮಾಧ್ಯಮಗಳಲ್ಲಿ ಬರುತ್ತಿರುವಂತೆ ನಮ್ಮ ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು. ಸದಾನಂದ ಗೌಡರು ಶಿಸ್ತಿನ ಸಿಪಾಯಿ. ಸಂಘ […]
ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ 2024ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 85 ವರ್ಷ ಮೇಲ್ಪಟ್ಟವರಿಗೂ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಕ್ತ...
ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಬಿಜೆಪಿ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದೂ,...
ನವದೆಹಲಿ: ಮಾ.೧೬ರಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಎಂದು ವರದಿಯಾಗಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಆಯೋಗ ನಾಳೆ ಮಧ್ಯಾಹ್ನ...
ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಸಧ್ಯ 43 ಆಭ್ಯರ್ಥಿಗಳ 2ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಸ್ಸಾಂ,...
ಉಡುಪಿ: ಗೋಬ್ಯಾಕ್ ಅಭಿಯಾನದ ನಡುವೆಯೇ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಂಗಳವಾರ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಆರಂಭದಲ್ಲಿ ಪಕ್ಷೇತರರಾಗಿ, ನಂತರ ಜನತಾದಳದಲ್ಲಿ...
ಬೆಂಗಳೂರು: ಸಂಸದ ಪ್ರತಾಪ್ ಸಿಂಹ, ನನ್ನ ಟಿಕೆಟ್ ಬಗ್ಗೆ ಚಾಮುಂಡೇಶ್ವರಿ ನಿರ್ಧಾರ ಮಾಡುತ್ತಾಳೆ ಎಂದು ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ...
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆರ್ಹಾಂಪೋ ರ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ....
ಲಕ್ನೋ: ಉತ್ತರಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ತಮ್ಮ ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿ ಗಳನ್ನು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ರಾಷ್ಟ್ರೀಯ ಅಧ್ಯಕ್ಷೆ...
ನವದೆಹಲಿ: ನಿರೀಕ್ಷಿತ ಲೋಕಸಭಾ ಚುನಾವಣೆ 2024ರ ದಿನಾಂಕಗಳನ್ನು ಮಾ.14 ಅಥವಾ 15 ರಂದು ಘೋಷಿಸುವ ಸಾಧ್ಯತೆಯಿದೆ. 2019 ರಂತೆ ಏಳು ಹಂತಗಳಲ್ಲಿ ಚುನಾವಣೆ ನಡೆಯಬಹುದು ಮತ್ತು ಮೊದಲ...