ನವದೆಹಲಿ: ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಲೋಕಸಭೆಯಿಂದ ಅಮಾನತಾದ ಸಂಸದರ ಒಟ್ಟು ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿ.ಕೆ.ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ರನ್ನು ಅಮಾನತುಗೊಳಿಸುವ ನಿರ್ಣಯ ಮಂಡಿಸಿದರು. “ದೀಪಕ್ ಬೈಜ್, ಡಿ.ಕೆ.ಸುರೇಶ್, ನಕುಲ್ ನಾಥ್ ಅವರು ಸದನ ಮತ್ತು ಸಭಾಧ್ಯಕ್ಷರ ಗೌರವವನ್ನು ಸಂಪೂರ್ಣವಾಗಿ ಕಡೆಗಣಿಸಿ ಸದನದ ಬಾವಿಗೆ ಇಳಿದಿ ರುವುದನ್ನು ಸದನ ಗಂಭೀರವಾಗಿ […]
ನವದೆಹಲಿ: ತಮ್ಮನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಶುಕ್ರವಾರ ವಿಚಾರಣೆ...
ನವದೆಹಲಿ: ಐದು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ, ಏಪ್ರಿಲ್ 12 ರಂದು ಒಂದು ಲೋಕಸಭೆ ಮತ್ತು ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಬಿಜೆಪಿಯು...
ನವದೆಹಲಿ : ಡೋಸ್ ಲಸಿಕೆ ಪಡೆದಿದ್ದ ಬಾಲಿವುಡ್ ಹಿರಿಯ ನಟ, ಲೋಕಸಭಾ ಸದಸ್ಯ ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಟ್ವೀಟರ್ ನಲ್ಲಿ ಈ ಕುರಿತು...