ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ದೇಶದ ಚುಕ್ಕಾಣೆ ಹಿಡಿದಿದ್ದಾರೆ. ಇದೀಗ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ದಿನಾಂಕ್ ಫಿಕ್ಸ್ ಆಗಿದೆ. ಸಂಸತ್‌ನಲ್ಲಿ 18ನೇ ಲೋಕಸಭೆಯ ಮೊದಲ ಅಧಿವೇಶನವು ಇದೇ ಜೂನ್ 24 ರಂದು ಆರಂಭಗೊಳ್ಳಲಿದೆ. ಹತ್ತು ದಿನಗಳ ಅಧಿವೇಶನ ಇದಾಗಿರಲಿದೆ ಎಂದು ಬುಧವಾರ ನೂತನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದರು. ಲೋಕಸಭೆಯ ಮೊದಲ ಅಧಿವೇಶನ ಇದೇ ಜೂ.24ರಂದು ಜೂಲೈ 3ರವರೆಗೆ ಜರುಗಲಿದೆ. ಈ ವೇಳೆ ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ/ದೃಢೀಕರಣ, ಸ್ಪೀಕರ್ […]
ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆ ಮುಂದುವರಿದಿದ್ದು, ಲೋಕಸಭೆ ಕಲಾ ಪಕ್ಕೆ ಗುರುವಾರವೂ ಅಡ್ಡಿಯುಂಟಾಯಿತು. ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಕಲಾಪಕ್ಕೆ ಉಂಟಾಗು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಣಿಪುರದಲ್ಲಿನ ಜನಾಂ ಗೀಯ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದರಿಂದ ಕಲಾಪವನ್ನು ಮಧ್ಯಾಹ್ನ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಸತ್ತಿಗೆ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತು ಗಳಿಂದ ತಯಾರಿಸಿದ ತೋಳಿಲ್ಲದ ವಿಶೇಷ ಜಾಕೆಟ್ ಧರಿಸಿ ಬಂದಿದ್ದರು. ರಾಜ್ಯಸಭೆಯಲ್ಲಿ...
ನವದೆಹಲಿ: ಬಿಜೆಪಿ ಸದಸ್ಯ ಸಿ.ಪಿ. ಜೋಶಿ ರದ್ದುಪಡಿಸಿರುವ ಸತಿ ಪದ್ಧತಿಯನ್ನು ವೈಭವೀ ಕರಿಸಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದು, ಲೋಕಸಭೆ ಯನ್ನು ಕೆಲಕಾಲ ಮುಂದೂಡಲಾಯಿತು. ರಾಜಸ್ಥಾನದ...
ನವದೆಹಲಿ: ಸಂಸತ್ ಭವನದ ಹೊಸ ಕಟ್ಟಡದ ಕಾಮಗಾರಿ ಪೂರ್ತಿಯಾಗದಿರುವ ಹಿನ್ನೆಲೆ ಯಲ್ಲಿ ಹಾಲಿ ಇರುವ ಸಂಸತ್ ಭವನದಲ್ಲಿಯೇ ಕಲಾಪಗಳು ನಡೆಯಲಿವೆ. ಸಂಸತ್‌ನ ಚಳಿಗಾಲದ ಅಧಿವೇಶನ ಮುಂದಿನ ತಿಂಗಳ...
ನವದೆಹಲಿ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡ ಲಾಯಿತು. ಸದನವು...
ನವದೆಹಲಿ: ಜನವರಿ 31 ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಶಾಸಕರಿಗೆ ಹೆಚ್ಚು ಅಂತರವಿರುವ ಆಸನ ವ್ಯವಸ್ಥೆ ಇದೆ. ಲೋಕಸಭೆ ಮತ್ತು ರಾಜ್ಯಸಭೆಯು ದಿನದ ವಿವಿಧ ಸಮಯಗಳಲ್ಲಿ ಕಾರ್ಯನಿರ್ವಹಿಸುವು...
ನವದೆಹಲಿ: ಉತ್ತರ ಪ್ರದೇಶ ರಾಜ್ಯದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಎಸ್‌ಐಟಿ ವರದಿಯ ಕುರಿತು ಪ್ರತಿಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ...
ನವದೆಹಲಿ: ರಾಜ್ಯಸಭೆಯ 12 ಪ್ರತಿಪಕ್ಷ ಸಂಸದರ ಅಮಾನತನ್ನು ಪ್ರತಿಭಟಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಮಂಗಳವಾರ ಸಂಸತ್ತಿನ ಉಭಯ ಸದನಗಳಲ್ಲಿ ಸಭಾತ್ಯಾಗ ಮಾಡಿದರು ಮತ್ತು ಕ್ಷಮೆ ಕೋರುವಂತೆ ಸಭಾಪತಿಗಳು...