ನವದೆಹಲಿ: ಆಯಾ ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ಮಾಡುವ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರ ಕುಮಾರ್, ಸಂವಿಧಾನ (ನೂರ ಇಪ್ಪತ್ತೇಳನೇ ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ಮಧ್ಯೆ ವಿರೋಧ ಪಕ್ಷಗಳು ಪೆಗಾಸಸ್ ಗೂಢಚರ್ಯೆ ವಿವಾದ, ಕೃಷಿ ಕಾನೂನುಗಳು ಮತ್ತು ಇತರ ವಿಷಯಗಳ ಮೇಲೆ ಪ್ರತಿಭಟನೆ ಮುಂದು ವರಿಸಿದ್ದಾರೆ. ಈ ತಿದ್ದುಪಡಿಯಿಂದ ರಾಜ್ಯಳಿಗೆ ಸಾಮಾಜಿಕ- ಆರ್ಥಿಕವಾಗಿ […]
ನವದೆಹಲಿ : ಸಂಸತ್ತಿನ ಉಭಯ ಸದನಗಳಲ್ಲಿ ಶುಕ್ರವಾರ ವಿರೋಧ ಪಕ್ಷಗಳು ಸೃಷ್ಟಿಸಿದ ಕೋಲಾಹಲದ ನಡುವೆ, ಲೋಕಸಭೆಯಲ್ಲಿ ಆಗಸ್ಟ್ 2ರ ಸೋಮವಾರದವರೆಗೆ ಮುಂದೂಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು...
ನವದೆಹಲಿ: ಲೋಕಸಭೆಯಲ್ಲಿ ಬುಧವಾರ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರಿಂದ ಗದ್ದಲ...
ನವದೆಹಲಿ : ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಪ್ರಶ್ನೆ ಇಲ್ಲ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ಎರಡು ವರ್ಷಗಳಲ್ಲಿ ರೈಲು ಅಪಘಾತದಿಂದ ಯಾವುದೇ ಪ್ರಯಾಣಿಕ...
ನವದೆಹಲಿ: ಭೋಜನ ಅವಧಿಗೆ ಮುನ್ನ ಎರಡನೇ ಬಾರಿ ಬುಧವಾರ ಕೂಡ ರಾಜ್ಯಸಭಾ ಕಲಾಪ ಮುಂದೂಡಲಾಗಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ಬಗ್ಗೆ ಚರ್ಚೆ ನಡೆಸಬೇಕೆಂದು ಕಾಂಗ್ರೆಸ್...
ನವದೆಹಲಿ: ರಾಜ್ಯಸಭಾ ಟಿವಿ ಹಾಗೂ ಲೋಕಸಭಾ ಟಿವಿ ಒಗ್ಗೂಡಿಸಲಾಗಿದ್ದು “ಸಂಸದ್ ಟಿವಿ” ಹೆಸರಿನ ನೂತನ ವಾಹಿನಿ ಉದಯಿಸಿದೆ. ಈ ವಾಹಿನಿಯಲ್ಲಿ ಲೋಕಸಭೆ ಕಲಾಪಗಳು ಹಿಂದಿಯಲ್ಲಿಯೂ ರಾಜ್ಯಸಭೆ ಕಲಾಪಗಳು...