Thursday, 19th September 2024

102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಇಂದಿನಿಂದ

ನವದೆಹಲಿ: ಮೊದಲ ಹಂತದಲ್ಲಿ ಏಪ್ರಿಲ್ 19ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗ ಲಿದೆ. ಮೊದಲ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ದೆಹಲಿ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕೇರಳ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಸೇರಿ ವಿವಿಧ ರಾಜ್ಯಗಳ 102 ಕ್ಷೇತ್ರಗಳಿಗೆ ಚುನಾವಣಾ ಪ್ರಕ್ರಿಯೆ ಇಂದಿನಿಂದ ಆರಂಭ ವಾಗಲಿದೆ. ಮಾ.27ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮಾ. 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ. 20 […]

ಮುಂದೆ ಓದಿ