Saturday, 14th December 2024

ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಡಾ. ನೀರಜ್ ಪಾಟೀಲ್ ಆಯ್ಕೆ

ಲಂಡನ್: ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಲಂಡನ್​ನ ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಲೇಬರ್ ಪಾರ್ಟಿ ಪ್ರಧಾನ ಕಾರ್ಯದರ್ಶಿ ಡೇವಿಡ್ ಇವಾನ್ಸ್​ ತಿಳಿಸಿದ್ದಾರೆ. ಜುಲೈ 15ರಂದು ಹೊರಡಿಸಿರುವ ಪತ್ರದಲ್ಲಿ ಅಪಘಾತ ಹಾಗೂ ತುರ್ತು ವೈದ್ಯಕೀಯ ಸಲಹೆಗಾರರಾದ ಡಾ. […]

ಮುಂದೆ ಓದಿ