Wednesday, 8th February 2023

ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ: ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಐಟಿ ಸ್ವತಂತ್ರ ಸಂಸ್ಥೆಯಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತನ ಮೇಲಿನ ದಾಳಿ ರಾಜಕೀಯ ಪ್ರೇರಿತ ದಾಳಿಯಲ್ಲ. ಐಟಿ ದಾಳಿ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಸರಿಯಲ್ಲ. . ಯಡಿಯೂರಪ್ಪಗೂ ಐಟಿದಾಳಿಗೂ ಸಂಬಂಧವಿಲ್ಲ. ನನಗಂತೂ ಯಾವ ಐಟಿ ದಾಳಿ ಭಯವೂ ಇಲ್ಲ.ಸಿದ್ದರಾಮಯ್ಯಗೂ ಐಟಿ ದಾಳಿಗೂ ಯಾವುದೇ ಸಂಬಂಧವಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾದರೂ […]

ಮುಂದೆ ಓದಿ

error: Content is protected !!