Monday, 16th September 2024

ಗ್ಯಾಸ್ ಸಿಲಿಂಡರ್‌ಗಳ ಸ್ಫೋಟ: ಬಸ್‌ಗಳು ಬೆಂಕಿಗೆ ಆಹುತಿ

ಮಹಾರಾಷ್ಟ್ರ: ಪಿಂಪ್ರಿ-ಚಿಂಚ್‌ವಾಡ್‌ನ ತಥಾವಾಡೆ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳಲ್ಲಿ ಸ್ಫೋಟಗೊಂಡ ಪರಿಣಾಮ ಭಾರಿ ಬೆಂಕಿ ಕಾಣಿಸಿ ಕೊಂಡಿದೆ. 6 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪಿಂಪ್ರಿ ಚಿಂಚ್‌ವಾಡ್ ನಗರದ ತಥಾವಾಡೆ ಪ್ರದೇಶದಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅನೇಕ ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಸ್ಥಳೀಯ ಜನರಲ್ಲಿ ಭೀತಿ ಉಂಟುಮಾಡಿದೆ. ಟ್ಯಾಂಕರ್‌ ನಿಂದ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಎಲ್‌ಪಿಜಿ ತುಂಬುತ್ತಿರುವ ಶಂಕೆ ಇದೆ. ಸ್ಫೋಟದ ನಂತರ, ಹತ್ತಿರದ ಕಾಲೇಜಿಗೆ ಸೇರಿದ ಒಂದೆರಡು ಬಸ್‌ಗಳು […]

ಮುಂದೆ ಓದಿ

19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ 209 ರೂ. ಏರಿಕೆ

ನವದೆಹಲಿ: ವಾಣಿಜ್ಯ ಸಿಲಿಂಡರುಗಳ ಬೆಲೆ 209 ರೂ.ಗೆ ಹೆಚ್ಚಿವೆ. ಈ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಏರಿಕೆಯ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ...

ಮುಂದೆ ಓದಿ

ಸಿಲಿಂಡರ್ ಬೆಲೆ ಯಥಾಸ್ಥಿತಿ

ನವದೆಹಲಿ: ಎಲ್ಪಿಜಿ ಸಿಲಿಂಡರಿನ ಹೊಸ ದರಗಳನ್ನು ಜುಲೈ 1 ರಂದು ಬಿಡುಗಡೆ ಮಾಡ ಲಾಗಿದೆ. 14.2 ಕೆಜಿ ಎಲ್ಪಿಜಿ ಸಿಲಿಂಡರ್ ಮತ್ತು 19 ಕೆಜಿ ವಾಣಿಜ್ಯ ಸಿಲಿಂಡರ್...

ಮುಂದೆ ಓದಿ

ಸಿಲಿಂಡರ್‌ಗಳಲ್ಲಿ ಶೀಘ್ರ ಕ್ಯೂಆರ್ ಕೋಡ್

ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ದುರ್ಬಳಕೆ ತಪ್ಪಿಸಲು ಕೇಂದ್ರ ಸರ್ಕಾರ  ಸಿಲಿಂಡರ್‌ಗಳಲ್ಲಿ ಕ್ಯೂಆರ್ ಕೋಡ್ ಎಂಬ ಹೊಸ ಯೋಜನೆ ಜಾರಿಗೆ ತರಲು ನಿರ್ಧರಿಸಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್...

ಮುಂದೆ ಓದಿ

ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ 25.50 ರೂ. ಕಡಿತ

ನವದೆಹಲಿ: ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 25.50 ರೂ. ರಷ್ಟು ಕಡಿಮೆ ಮಾಡಿದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ...

ಮುಂದೆ ಓದಿ

ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌…!

ನವದೆಹಲಿ: ಬೆಲೆ ಏರಿಕೆಯಿಂದ ಬಸವಳಿದಿರುವ ಗ್ರಾಹಕರಿಗೆ ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌ ನೀಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ರೂ. 3.50, ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು...

ಮುಂದೆ ಓದಿ

2014ರಲ್ಲಿ ಇಂದಿನ ಬೆಲೆಗೆ ಎರಡು ಸಿಲಿಂಡರ್‌ ಲಭ್ಯವಿತ್ತು: ರಾಗಾ ಗೇಲಿ

ನವದೆಹಲಿ: ಇಂದಿನ ಬೆಲೆಗೆ 2014ರಲ್ಲಿ ಎರಡು ಗ್ಯಾಸ್‌ ಸಿಲಿಂಡರ್‌ಗಳು ಬರುತ್ತಿದ್ದವು ಎಂದು ರಾಹುಲ್‌ ಗಾಂಧಿ ಭಾನುವಾರ ಕೇಂದ್ರ ಸರ್ಕಾರವನ್ನು ಗೇಲಿ ಮಾಡಿದ್ದಾರೆ. ಗೃಹ ಬಳಕೆಯ ಅಡುಗೆ ಅನಿಲ...

ಮುಂದೆ ಓದಿ

ಗೃಹ ಬಳಕೆ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ ಬೆಲೆ (14.2 ಕೆಜಿ ತೂಕದ ಸಿಲಿಂಡರ್) 50 ರೂಪಾಯಿ ಹೆಚ್ಚಳವಾಗಿದ್ದು ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ...

ಮುಂದೆ ಓದಿ

CommercialGas
19 ಕೆ.ಜಿ ಸಿಲಿಂಡರ್‌ ಬೆಲೆ 102.50 ರೂ. ಹೆಚ್ಚಳ

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಭಾನು ವಾರ 102.50 ರೂ.ಗಳಷ್ಟು ಹೆಚ್ಚಿಸ ಲಾಗಿದೆ. ಈ ಹಿಂದೆ 2, 253 ರೂ.ಗಳಷ್ಟಿದ್ದ ಸಿಲಿಂಡರ್...

ಮುಂದೆ ಓದಿ

ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂ. ಹೆಚ್ಚಳ

ನವದೆಹಲಿ : ಇಂದಿನಿಂದಲೇ ಜಾರಿಗೆ ಬರುವಂತೆ ದೆಹಲಿ, ಮುಂಬೈ ಮತ್ತು ಇತರ ನಗರಗಳಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ವಾರ...

ಮುಂದೆ ಓದಿ