Wednesday, 30th October 2024

19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 8.50 ರೂ. ಹೆಚ್ಚಳ

ನವದೆಹಲಿ: ಆಗಸ್ಟ್ ತಿಂಗಳ ಆರಂಭದಲ್ಲೇ ಜನರಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆಯ ಬಿಸಿ ತಟ್ಟಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳಲ್ಲಿ ಬೆಲೆ ಹೆಚ್ಚಳ ಮಾಡಲಾಗಿದೆ. ಆಗಸ್ಟ್ 1 ರಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 8.50 ರೂಪಾಯಿ ಹೆಚ್ಚಳ ಮಾಡಲಾಗಿದೆ. ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ ಸೇರಿದಂತೆ ದೇಶಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ದುಬಾರಿಯಾಗಲಿವೆ. ದೆಹಲಿ ಮತ್ತು ಮುಂಬೈನಂತಹ ನಗರಗಳಲ್ಲಿ ವಾಣಿಜ್ಯ ಗ್ಯಾಸ್ […]

ಮುಂದೆ ಓದಿ