ಸ್ಫೂರ್ತಿಪಥ ಅಂಕಣ: ಎಲ್ ಎಸ್ ಶೇಷಗಿರಿರಾಯರು ಕನ್ನಡದ ನಿಜವಾದ ಅಸ್ಮಿತೆ Rajendra Bhat Column: 2007ರಲ್ಲಿ ಉಡುಪಿಯಲ್ಲಿ ನಡೆದ ಅಖಿಲ ಭಾರತ 74ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (Kannada Sahitya Sammelana) ಅಧ್ಯಕ್ಷತೆ ವಹಿಸಿದ್ದ ಅವರ ಮಾತುಗಳಿಗೆ, ಸಜ್ಜನಿಕೆಗೆ ಶರಣಾಗಿದ್ದೆ. ಅಷ್ಟು ದೊಡ್ಡ ಲೇಖಕರಾಗಿದ್ದರೂ ತಾನು ಏನೂ ಅಲ್ಲ ಎಂಬ ಅವರ ಆರಂಭದ ಮಾತುಗಳು ಹೃದಯದಲ್ಲಿ ಗಟ್ಟಿಯಾಗಿ ಕೂತಿದ್ದವು. ಪ್ರೊ.ಎಲ್ ಎಸ್ ಶೇಷಗಿರಿರಾಯರು (LS Sheshagiri rao) ಕನ್ನಡ ಸಾರಸ್ವತ ಲೋಕದ ಧ್ರುವತಾರೆ ಎಂದು ನನಗೆ ಅಂದು […]