Thursday, 12th December 2024

ಲಖನೌ ಸೂಪರ್‌ಜೈಂಟ್ಸ್ ತಂಡಕ್ಕೆ ಸ್ಯಾಮ್ಸನ್‌ ಬಳಗ ಸವಾಲು ಇಂದು

ಲಖನೌ: ಲಖನೌ ಸೂಪರ್‌ಜೈಂಟ್ಸ್ ತಂಡವು ತನ್ನ ತವರಿನಲ್ಲಿ ಶನಿವಾರ ನಡೆಯಲಿರುವ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಹಿಂದಿನ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿದೆ. 2008ರ ಚಾಂಪಿಯನ್‌ ರಾಜಸ್ಥಾನ ತಂಡವು ಈ ಋತುವಿನಲ್ಲಿ ಆಡಿರುವ ಎಂಟು ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಸಾಧಿಸಿ 14 ಅಂಕಗಳೊಂದಿಗೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಕೆ.ಎಲ್‌. ರಾಹುಲ್‌ ಪಡೆಯು ಎಂಟು ಪಂದ್ಯಗಳ ಪೈಕಿ ಐದರಲ್ಲಿ ಜಯ ಸಾಧಿಸಿದೆ. ಕೊನೆಯ ಎರಡು ಪಂದ್ಯಗಳನ್ನು ಗೆದ್ದಿರುವ ತಂಡವು ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದೆ. ಮಾರ್ಚ್‌ 24ರಂದು ಜೈಪುರದಲ್ಲಿ […]

ಮುಂದೆ ಓದಿ