ಲಕ್ನೋ: ಉತ್ತರಪ್ರದೇಶದಲ್ಲಿ ದಂಪತಿ ಮತ್ತು ಅವರ ಐದು ವರ್ಷದ ಮಗುವನ್ನು ಹೊತ್ತೊಯ್ಯುತ್ತಿದ್ದ ಮೋಟಾರ್ ಸೈಕಲ್ ಗೆ ಎಸ್‍ಯುವಿ ಚಾಲಕ ಡಿಕ್ಕಿ ಹೊಡೆದು, ಫೆಂಡರ್ ಮತ್ತು ಚಕ್ರದ ನಡುವೆ ಸಿಲುಕಿಕೊಂಡಿದ್ದ ಬೈಕ್ ಸವಾರನನ್ನು ಮೂರು ಕಿ.ಮಿವರೆಗೆ ಎಳೆದೊಯ್ದಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಪತ್ನಿ ಮತ್ತು ಮಗು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೀರೇಂದ್ರ ಕುಮಾರ್ ಅವರು ಪತ್ನಿ ಮತ್ತು ಐದು ವರ್ಷದ ಮಗನೊಂದಿಗೆ ರಾಯ್ ಬರೇಲಿಯಿಂದ ದಾಲ್ಮೌ ಪಟ್ಟಣಕ್ಕೆ ಮನೆಗೆ ತೆರಳುತ್ತಿದ್ದಾಗ ವೇಗವಾಗಿ […]