ಲಕ್ನೋ: ಉತ್ತರ ಪ್ರದೇಶ ಮೂಲದ ಯುವಕನೊಬ್ಬ ನೆದರ್ಲ್ಯಾಂಡ್ ಮೂಲದ ಯುವತಿಯನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರ ಪ್ರದೇಶದ ಫತೇಪುರದ ಹಳ್ಳಿಯಲ್ಲಿ ವಾಸವಾಗಿದ್ದ ಹಾರ್ದಿಕ್ ವರ್ಮಾ(32) ಕೆಲಸದ ನಿಮಿತ್ತ ನೆದರ್‌ಲ್ಯಾಂಡ್‌ಗೆ ತೆರಳಿದ್ದರು. ಅಲ್ಲಿ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಮೇಲ್ವಿಚಾರಕರಾಗಿ ಕೆಲಸ ಪಡೆದುಕೊಂಡಿದ್ದರು. ಈ ವೇಳೆ ಅದೇ ಕಂಪೆನಿಯಲ್ಲಿದ್ದ ನೆದರ್‌ಲ್ಯಾಂಡ್ ಮೂಲದ ಗೇಬ್ರಿಯೆಲಾ ದುಡಾ(21) ಅವರ ಪರಿಚಯವಾಗಿದೆ. ಪ್ರತಿನಿತ್ಯ ಕೆಲಸ ಮಾಡುತ್ತಾ, ಆತ್ಮೀಯತೆಯಲ್ಲಿ ಇದ್ದ ಇಬ್ಬರಲ್ಲಿ ಪ್ರೀತಿ ಹುಟ್ಟಿದೆ. ಹಾರ್ದಿಕ್ ಅವರು ತನ್ನ ಪ್ರೀತಿಯನ್ನು ಮೊದಲು ಗೇಬ್ರಿಯೆಲಾ ಅವರಲ್ಲಿ ಪ್ರಸ್ತಾಪ […]
ಇಟವಾ: ಏಕದಿನ ವಿಶ್ವಕಪ್ (2023ರ ) ಫೈನಲ್ ಪಂದ್ಯ ಗುಜರಾತ್ ಬದಲಿಗೆ ಲಕ್ನೋದಲ್ಲಿ ನಡೆದಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲು ತ್ತಿತ್ತು ಎಂದು ಸಮಾಜವಾದಿ ಪಕ್ಷದ...
ಲಖನೌ: 30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿ ಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಗ್ರಾಮದಲ್ಲಿ ನಡೆದಿದೆ. ಬರೌತ್...
ಲಖನೌ: ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ಲಿಂಗ ಬದಲಾವಣೆಗೆ ಅನುಮತಿ ಕೋರಿ ಡಿಜಿಪಿಗೆ ಪತ್ರ ಬರೆದಿದ್ದು, ಇದು ಳವಣಿಗೆ ಪೊಲೀಸ್ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಉತ್ತರ...
ಲಖನೌ : ನಗರದ ಆಶಿಯಾನಾ ಪ್ರದೇಶದಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ 27 ವರ್ಷದ ಉಕ್ರೇನ್ ದೇಶದ ಮಹಿಳೆ ಶವವಾಗಿ ಪತ್ತೆಯಾಗಿ ದ್ದಾರೆ. ಒಕ್ಸಾನಾ ಮಂಚಾರ್ ಎಂಬಾಕೆ ಆಶಿಯಾನಾದ...
ಲಕ್ನೋ: ಟಿವಿ ಧಾರವಾಹಿ ರಾಮಾಯಣದ ಡಬ್ಬಿಂಗ್ ವೀಡಿಯೋವನ್ನು ಬಾರ್‌ನ ದೊಡ್ಡ ಪರದೆಯಲ್ಲಿ ಪ್ಲೇ ಮಾಡಿದ ವ್ಯಕ್ತಿ ಯನ್ನು ಬಂಧಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದ...
ಲಖನೌ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ರಾಜ್ಯ ಸಚಿವರ ಕಾರ್ಯಕ್ರಮದ ವೇಳೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಶಾಂತಿ ಕದಡಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ದೂರು ನೀಡಿದ ನಂತರ ಪೊಲೀಸರು...
ಲಕ್ನೊ: ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಒಜಿ) ಮತ್ತು ಕೌಧಿಯಾರ ಪೊಲೀಸರ ಜಂಟಿ ತಂಡವು ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅತೀಕ್ ಅಹ್ಮದ್ ಗ್ಯಾಂಗ್ ನ ಶೂಟರ್‌ನನ್ನು...
ಲಖನೌ: ಗೋಹತ್ಯೆ ನಿಷೇಧಿಸಲು ಮತ್ತು ಅದನ್ನು ‘ಸಂರಕ್ಷಿತ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಹೇಳಿದೆ....
ಲಕ್ನೋ: ಕೊಲೆ ಪ್ರಕರಣದ ಸಾಕ್ಷಿಯೊಬ್ಬರನ್ನು ಹತ್ಯೆಗೈದ ಐದು ದಿನಗಳ ಬಳಿಕ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತಿರುವ ದರೋಡೆಕೋರ ಅತಿಕ್ ಅಹ್ಮದ್ ಹತ್ತಿರದ ಸಂಬಂಧಿಯ ಮನೆಯನ್ನುಬುಲ್ಡೋಝರ್ ಮೂಲಕ...