ಲಕ್ನೋ: ಟಿವಿ ಧಾರವಾಹಿ ರಾಮಾಯಣದ ಡಬ್ಬಿಂಗ್ ವೀಡಿಯೋವನ್ನು ಬಾರ್‌ನ ದೊಡ್ಡ ಪರದೆಯಲ್ಲಿ ಪ್ಲೇ ಮಾಡಿದ ವ್ಯಕ್ತಿ ಯನ್ನು ಬಂಧಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದ ಗಾರ್ಡನ್ಸ್ ಗ್ಯಾಲೇರಿಯಾ ಮಾಲ್‍ನಲ್ಲಿರುವ ಲಾರ್ಡ್ ಆಫ್ ದಿ ಡ್ರಿಂಕ್ಸ್ ರೆಸ್ಟೊ-ಬಾರ್‍ನಲ್ಲಿ ಈ ಘಟನೆ ನಡೆದಿದೆ. ಶ್ರೀರಾಮ ಹಾಗೂ ರಾವಣನ ಪಾತ್ರಗಳಿಗೆ ಆಧುನಿಕ ಸಂಗೀತ ನೀಡುವ ಮೂಲಕ ಪ್ಲೇ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ […]
ಲಖನೌ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ರಾಜ್ಯ ಸಚಿವರ ಕಾರ್ಯಕ್ರಮದ ವೇಳೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಶಾಂತಿ ಕದಡಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ದೂರು ನೀಡಿದ ನಂತರ ಪೊಲೀಸರು...
ಲಕ್ನೊ: ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಒಜಿ) ಮತ್ತು ಕೌಧಿಯಾರ ಪೊಲೀಸರ ಜಂಟಿ ತಂಡವು ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅತೀಕ್ ಅಹ್ಮದ್ ಗ್ಯಾಂಗ್ ನ ಶೂಟರ್‌ನನ್ನು...
ಲಖನೌ: ಗೋಹತ್ಯೆ ನಿಷೇಧಿಸಲು ಮತ್ತು ಅದನ್ನು ‘ಸಂರಕ್ಷಿತ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಹೇಳಿದೆ....
ಲಕ್ನೋ: ಕೊಲೆ ಪ್ರಕರಣದ ಸಾಕ್ಷಿಯೊಬ್ಬರನ್ನು ಹತ್ಯೆಗೈದ ಐದು ದಿನಗಳ ಬಳಿಕ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತಿರುವ ದರೋಡೆಕೋರ ಅತಿಕ್ ಅಹ್ಮದ್ ಹತ್ತಿರದ ಸಂಬಂಧಿಯ ಮನೆಯನ್ನುಬುಲ್ಡೋಝರ್ ಮೂಲಕ...
ಲಖನೌ: ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರು ಲಖನೌದ ಜಿಲ್ಲಾ ಕಾರಾಗೃಹದಿಂದ ಜಾಮೀನಿನ ಮೇಲೆ ಗುರುವಾರ ಬಿಡುಗಡೆಯಾದರು. ಈ ವೇಳೆ ಕಪ್ಪನ್ ಪತ್ನಿ, ಮಗ ಹಾಗೂ ಸ್ನೇಹಿತರು...
ಘಾಜಿಪುರ: ಲಖನೌದಲ್ಲಿ ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿಯಾಗಿರುವ ಮುಖ್ತಾರ್ ಅನ್ಸಾರಿ ಅವರ ಕುಟುಂಬದ ಸದಸ್ಯರು ಮತ್ತು ಆಪ್ತ ಸಹಾಯಕನ ಹೆಸರಿನಲ್ಲಿ ನೋಂದಾಯಿಸಲಾದ 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು...
ಲಖನೌ: ವ್ಯಕ್ತಿಯೊಬ್ಬರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಗರಾಜ್ ವಿಭಾಗದ ಸೋಮ್ನಾ ಮತ್ತು ದನ್ಬಾರ್ ರೈಲು ನಿಲ್ದಾಣಗಳ ನಡುವೆ ಕಬ್ಬಿಣದ ರಾಡ್ ಕಿಟಕಿಯ ಗಾಜು ಒಡೆದು ತೂರಿ ಬಂದಿದ್ದು,...
ಲಖನೌ: ರೈಲಿನಲ್ಲಿ ನಾಲ್ವರು ಮುಸ್ಲಿಮರು ನಮಾಜ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ದೂರು ನೀಡಲಾಗಿದೆ. ಖಡ್ಡಾ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ನಮಾಜ್ ಮಾಡುತ್ತಿದ್ದ ವಿಡಿಯೊವನ್ನು...
ಲಖನೌ: ಹಲವು ನಗರಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿ ಸಿದ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ಅನುಮೋದಿಸದಿರಲು ಸೂಚಿಸಲಾಗಿದೆ. ಡೆಂಘೀ...