ಲಖನೌ: ರೈಲಿನಲ್ಲಿ ನಾಲ್ವರು ಮುಸ್ಲಿಮರು ನಮಾಜ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ದೂರು ನೀಡಲಾಗಿದೆ. ಖಡ್ಡಾ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ನಮಾಜ್ ಮಾಡುತ್ತಿದ್ದ ವಿಡಿಯೊವನ್ನು ಉತ್ತರ ಪ್ರದೇಶದ ಮಾಜಿ ಶಾಸಕ ದೀಪಲಾಲ್ ಭಾರ್ತಿ ಚಿತ್ರೀಕರಿಸಿದ್ದಾರೆ. ಸತ್ಯಾಗ್ರಹ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ನಾಲ್ವರು ರೈಲಿನಲ್ಲಿ ಜನರು ಓಡಾಡುವ ಮಾರ್ಗ ಬಂದ್ ಮಾಡಿ ನಮಾಜ್ ಮಾಡುತ್ತಿದ್ದರು ಎಂದು ಮಾಜಿ ಶಾಸಕರು ತಿಳಿಸಿದ್ದಾರೆ. ‘ಸ್ಲೀಪರ್ ಕೋಚ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿಡಿಯೊವನ್ನು ನಾನು ಚಿತ್ರೀಕರಿಸಿದೆ. ಅವರ ವರ್ತನೆಯಿಂದಾಗಿ ಸಹ […]
ಲಖನೌ: ಹಲವು ನಗರಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿ ಸಿದ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ಅನುಮೋದಿಸದಿರಲು ಸೂಚಿಸಲಾಗಿದೆ. ಡೆಂಘೀ...
ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಆರಂಭ ಮಳೆಯ ಕಾರಣ ವಿಳಂಬವಾಗಿ ಆರಂಭವಾಯಿತು. ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಪಂದ್ಯವು ಅರ್ಧ...
ಲಖನೌ: ಖ್ಯಾತ ಗಾಯಕಿ ʻಲತಾ ಮಂಗೇಶ್ಕರ್ʼಅವರ 93ನೇ ಜನ್ಮದಿನ ಇಂದು. ಈ ಸಂದರ್ಭದಲ್ಲಿ ಅಯೋಧ್ಯೆಯ ಚೌಕ್‌ಗೆ ಅವರ ಹೆಸರು ನಾಮಾಕರಣ ಮಾಡಲಾಗು ವುದು. ಉತ್ತರ ಪ್ರದೇಶದ ಅಯೋಧ್ಯೆಯ...
ಲಖನೌ: ಕಬಡ್ಡಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಂದಿದ್ದ ಕ್ರೀಡಾಪಟು ಗಳಿಗೆ ಶೌಚಾಲಯದಲ್ಲೇ ಊಟದ ವ್ಯವಸ್ಥೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಕ್ರೀಡಾ ಅಧಿಕಾರಿಯೊಬ್ಬರನ್ನು ಯೋಗಿ ಸರ್ಕಾರ ಅಮಾನತು ಗೊಳಿಸಿದೆ....
ಲಕ್ನೋ: ಸೇನಾ ಆವರಣದ ಗಡಿ ಗೋಡೆ ಭಾರೀ ಮಳೆಯಿಂದಾಗಿ ಕುಸಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಲಕ್ನೋ ಹೊರ ಪ್ರದೇಶದಲ್ಲಿ ಘಟನೆ ನಡೆದಿದೆ. ದಿಲ್ಕುಶಾ ಬಳಿ ಭಾರತೀಯಸೇನಾ ಪಡೆಯ...
ಲಖನೌ: ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಇಬ್ಬರು ದಲಿತ ಸಹೋದರಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬಾಲಕಿಯರು ತಮ್ಮ...
ಲಕ್ನೋ : ಲಕ್ನೋದ ಹೋಟೆಲೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದೇಶದ ಮೇರೆಗೆ ಐದು ಸರ್ಕಾರಿ ಇಲಾಖೆಗಳ ಒಟ್ಟು 15 ಅಧಿಕಾರಿಗಳನ್ನು...
ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಹಿಂದೂ ದೇವಾಲಯದಲ್ಲಿ ದೇವರ ವಿಗ್ರಹ ಧ್ವಂಸ ಮಾಡಿದ ಆರೋಪದ ಮೇಲೆ ತೌಫೀಕ್ ಅಹ್ಮದ್ ಎಂಬಾ ತನನ್ನು ಬಂಧಿಸಲಾಗಿದೆ. ಅಹ್ಮದ್ ಹಣೆಗೆ ತಿಲಕ...
ಲಕ್ನೋ: ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟ ಮತ್ತು ಕನಿಷ್ಠ 10 ಮಂದಿ ಗಾಯಗೊಂಡ ಲಕ್ನೋದ ಲೆವಾನಾ ಸೂಟ್ಸ್ ಹೋಟೆಲನ್ನು ನೆಲಸಮ ಮಾಡ ಲಾಗುವುದು ಎಂದು ಸುದ್ದಿ ಸಂಸ್ಥೆ...