ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಆರಂಭ ಮಳೆಯ ಕಾರಣ ವಿಳಂಬವಾಗಿ ಆರಂಭವಾಯಿತು. ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಪಂದ್ಯವು ಅರ್ಧ ಗಂಟೆ ವಿಳಂಬವಾಗಿ ಪ್ರಾರಂಭ ವಾಗಿದೆ. ಈ ಹಿಂದೆ 1 ಗಂಟೆಗೆ ಟಾಸ್ ಆಗಿ 1.30ಕ್ಕೆ ಪಂದ್ಯ ಆರಂಭಕ್ಕೆ ಸಮಯ ನಿಗದಿಪಡಿಸ ಲಾಗಿತ್ತು. ಆದರೆ, ಈಗ 1.30ಕ್ಕೆ ಟಾಸ್ ಮತ್ತು 2 ಗಂಟೆಗೆ ಪಂದ್ಯದ ಆರಂಭಕ್ಕೆ ನಿಗದಿ ಮಾಡಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಗುರುವಾರ ಬೆಳಿಗ್ಗೆ […]
ಲಖನೌ: ಖ್ಯಾತ ಗಾಯಕಿ ʻಲತಾ ಮಂಗೇಶ್ಕರ್ʼಅವರ 93ನೇ ಜನ್ಮದಿನ ಇಂದು. ಈ ಸಂದರ್ಭದಲ್ಲಿ ಅಯೋಧ್ಯೆಯ ಚೌಕ್‌ಗೆ ಅವರ ಹೆಸರು ನಾಮಾಕರಣ ಮಾಡಲಾಗು ವುದು. ಉತ್ತರ ಪ್ರದೇಶದ ಅಯೋಧ್ಯೆಯ...
ಲಖನೌ: ಕಬಡ್ಡಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಂದಿದ್ದ ಕ್ರೀಡಾಪಟು ಗಳಿಗೆ ಶೌಚಾಲಯದಲ್ಲೇ ಊಟದ ವ್ಯವಸ್ಥೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಕ್ರೀಡಾ ಅಧಿಕಾರಿಯೊಬ್ಬರನ್ನು ಯೋಗಿ ಸರ್ಕಾರ ಅಮಾನತು ಗೊಳಿಸಿದೆ....
ಲಕ್ನೋ: ಸೇನಾ ಆವರಣದ ಗಡಿ ಗೋಡೆ ಭಾರೀ ಮಳೆಯಿಂದಾಗಿ ಕುಸಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಲಕ್ನೋ ಹೊರ ಪ್ರದೇಶದಲ್ಲಿ ಘಟನೆ ನಡೆದಿದೆ. ದಿಲ್ಕುಶಾ ಬಳಿ ಭಾರತೀಯಸೇನಾ ಪಡೆಯ...
ಲಖನೌ: ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಇಬ್ಬರು ದಲಿತ ಸಹೋದರಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬಾಲಕಿಯರು ತಮ್ಮ...
ಲಕ್ನೋ : ಲಕ್ನೋದ ಹೋಟೆಲೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದೇಶದ ಮೇರೆಗೆ ಐದು ಸರ್ಕಾರಿ ಇಲಾಖೆಗಳ ಒಟ್ಟು 15 ಅಧಿಕಾರಿಗಳನ್ನು...
ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಹಿಂದೂ ದೇವಾಲಯದಲ್ಲಿ ದೇವರ ವಿಗ್ರಹ ಧ್ವಂಸ ಮಾಡಿದ ಆರೋಪದ ಮೇಲೆ ತೌಫೀಕ್ ಅಹ್ಮದ್ ಎಂಬಾ ತನನ್ನು ಬಂಧಿಸಲಾಗಿದೆ. ಅಹ್ಮದ್ ಹಣೆಗೆ ತಿಲಕ...
ಲಕ್ನೋ: ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟ ಮತ್ತು ಕನಿಷ್ಠ 10 ಮಂದಿ ಗಾಯಗೊಂಡ ಲಕ್ನೋದ ಲೆವಾನಾ ಸೂಟ್ಸ್ ಹೋಟೆಲನ್ನು ನೆಲಸಮ ಮಾಡ ಲಾಗುವುದು ಎಂದು ಸುದ್ದಿ ಸಂಸ್ಥೆ...
ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿನ ಸೂಪರ್‌ಟೆಕ್ ಕಂಪನಿಯ ಅವಳಿ ಕಟ್ಟಡಗಳನ್ನು ಭಾನುವಾರ ಮಧ್ಯಾಹ್ನ ಸುರಕ್ಷಿತವಾಗಿ ಧ್ವಂಸಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳ ಲಾಗಿದೆ. ಅಕ್ರಮವಾಗಿ ನಿರ್ಮಿಸಲಾಗಿರುವ ಸುಮಾರು100 ಮೀಟರ್ ಎತ್ತರದ...
ಲಕ್ನೋ: ಅಪರಿಚಿತ ದುಷ್ಕರ್ಮಿಗಳು ಕ್ಯಾಡ್ಬರಿ ಕಂಪನಿಯ ಚಾಕಲೇಟ್ ಇದ್ದ ಸುಮಾರು 150 ಬಾಕ್ಸ್ ಗಳನ್ನು ಕದ್ದಿದ್ದಾರೆ. ಬರೋಬ್ಬರಿ 17 ಲಕ್ಷ ರೂಪಾಯಿ ಮೌಲ್ಯದ ಕ್ಯಾಡ್ಬರಿ ಚಾಕೊಲೇಟ್ ಬಾರ್...