ಕಾನ್ಪುರ: ‘ದಿ ವೀಕ್’ ನಿಯತಕಾಲಿಕೆಯಲ್ಲಿ ಶಿವ ಮತ್ತು ಕಾಳಿ ದೇವತೆಯ ಆಕ್ಷೇ ಪಾರ್ಹ ಚಿತ್ರ ಪ್ರಕಟಿಸಲಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಜುಲೈ 24ರಂದು ವಿವೇಕ್ ದೆಬ್ರೋಯ್ ಎಂಬವರ ಲೇಖನದ ಜೊತೆಯಲ್ಲಿ ಈ ಆಕ್ಷೇಪಾರ್ಹ ಚಿತ್ರ ಪ್ರಕಟಿಸಲಾಗಿದೆ ಎಂದು ಹೇಳಲಾಗಿದ್ದು, ಹೀಗಾಗಿ ನಿಯತ ಕಾಲಿಕೆಯ ಪ್ರತಿಗಳನ್ನು ಸುಟ್ಟು ಹಾಕಿದ ಬಜರಂಗದಳ ಕಾರ್ಯಕರ್ತರು ಸಂಪಾ ದಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯ ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ […]
ಲಕ್ನೋ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ವೇಳೆ, ಗಲಭೆ ಸೃಷ್ಟಿಸಲು ಸಂಚು ರೂಪಿಸಿ ತಲೆಮರೆಸಿ ಕೊಂಡಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯನನ್ನು ಉತ್ತರ...
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ಜಲೌನ್ ಜಿಲ್ಲೆಯ ಒರೈ ತೆಹಸಿಲ್‌ನ ಕೈಥೇರಿ ಗ್ರಾಮದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದರು. ಎಕ್ಸ್‌ಪ್ರೆಸ್‌ವೇ...
ಪಿಲಿಭಿತ್: ಉತ್ತರ ಪ್ರದೇಶದ ಗಜ್‌ರೌಲಾ ಪ್ರದೇಶದಲ್ಲಿ ವಾಹನ ಪಲ್ಟಿಯಾಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 10 ಯಾತ್ರಾರ್ಥಿಗಳು ಮೃತಪಟ್ಟಿದ್ದು, ಏಳು...
ಲಖನೌ: ಬುದೌನ್‌ನ ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಶೇರಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ. ಭಕ್ತರು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ...
ಲಖನೌ: ಆನ್‌ಲೈನ್ ಗೇಮ್ ಪಬ್ ಜಿ ಆಡದಂತೆ ತಡೆದ ತಾಯಿಯನ್ನು ಸ್ವತಃ ಪುತ್ರನೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. 16 ವರ್ಷ ವಯಸ್ಸಿನ ಬಾಲಕ ಪಬ್ ಜಿ ಆಡುವುದನ್ನು...
ಲಖನೌ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ಇರಲಿಲ್ಲ. ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜ...
ಲಖನೌ: ಚೀನಾದೊಂದಿಗೆ ಲಿಂಕ್ ಇರಿಸಿಕೊಂಡಿದ್ದ 3,000 ಕೋಟಿ ರೂಪಾಯಿ ಮೌಲ್ಯದ ಆನ್‌ಲೈನ್ ವಂಚನೆ ಜಾಲವನ್ನು ಉತ್ತರ ಪ್ರದೇಶ ಪೊಲೀಸರ ಸೈಬರ್ ಸೆಲ್ ವಿಭಾಗವು ಭೇದಿಸಿದೆ ಎಂದು ವರದಿಯಾಗಿದೆ. ಪ್ರಮುಖ...
ಲಕ್ನೊ: ಅಯೋಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿ ದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್...
ಲಖನೌ: ಕಾಲೇಜಿನಲ್ಲಿ ಓದುತ್ತಿರುವ ಮಕ್ಕಳ, ಪೋಷಕರು ಮತದಾನದ ಹಕ್ಕನ್ನು ಚಲಾಯಿಸಿದರೆ ವಿದ್ಯಾರ್ಥಿಗಳಿಗೆ ಎಕ್ಸ್ಟ್ರಾ 10 ಅಂಕಗಳನ್ನು ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಯುಪಿಯ ಕಾಲೇಜು ಪ್ರಾಂಶುಪಾಲರೊಬ್ಬರು, ವಿದ್ಯಾರ್ಥಿಗಳಿಗೆ ಬಂಪರ್...