Sunday, 19th May 2024

180 ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ

ಲಖನೌ: ತಮ್ಮ ಲೋಕಸಭಾ ಕ್ಷೇತ್ರವಾದ ಲಖನೌನಲ್ಲಿ ₹1,710 ಕೋಟಿಗೂ ಅಧಿಕ ಮೌಲ್ಯದ 180 ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಚಾಲನೆ ನೀಡಿದರು. ‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಕ್ಷೇತ್ರವಾಗಿದ್ದ ಲಖನೌನಲ್ಲಿ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಮೂಲಕ ರಾಜನಾಥ್‌ ಅವರು ವಾಜಪೇಯಿ ಕನಸನ್ನು ಈಡೇರಿಸುತ್ತಿದ್ದಾರೆ’ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ದಿನೇಶ್‌ ಶರ್ಮಾ ಹೇಳಿದರು. ಲಖನೌಗೆ ಆಗಮಿಸಿದ ರಾಜನಾಥ್‌ ಸಿಂಗ್‌ ಅವರು ಇಲ್ಲಿ 90 ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 90 ಯೋಜನೆಗಳಿಗೆ ಶಂಕು […]

ಮುಂದೆ ಓದಿ

ಟ್ರಕ್ ಬಸ್ಸು ಮೇಲೆ ಹರಿದು 18 ಮಂದಿ ಸಾವು

ಲಕ್ನೊ: ಉತ್ತರ ಪ್ರದೇಶದ ಲಕ್ನೊ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಕಳೆದ ತಡರಾತ್ರಿ ಟ್ರಕ್ ಬಸ್ಸು ಮೇಲೆ ಹರಿದ ಪರಿಣಾಮ 18 ಮಂದಿ ಸ್ಥಳದಲ್ಲಿಯೇ...

ಮುಂದೆ ಓದಿ

ಎಟಿಎಸ್’ನಿಂದ ಇಬ್ಬರು ಉಗ್ರರ ಬಂಧನ

ಲಖನೌ: ಅಲ್‌ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬಂಧಿಸಿದೆ. ಬಂಧಿತ ಉಗ್ರರಿಂದ ಶಸ್ತ್ರಾಸ್ತ್ರ...

ಮುಂದೆ ಓದಿ

ಕೋವಿಡ್ ನಿಯಂತ್ರಣಕ್ಕೆ ರಾಜ್ಯವ್ಯಾಪಿ ಸಾಂಕ್ರಾಮಿಕ ತಡೆ ಅಭಿಯಾನ

ನವ ದೆಹಲಿ : ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ಜುಲೈ 31 ರ ತನಕ ರಾಜ್ಯವ್ಯಾಪಿ ಸಾಂಕ್ರಾಮಿಕ ತಡೆ ಅಭಿಯಾನವನ್ನು ಉತ್ತರ ಪ್ರದೇಶ ಆರಂಭಿಸಿದೆ. ಸಂಭಾವ್ಯ...

ಮುಂದೆ ಓದಿ

ಕನ್ನಡಕವಿಲ್ಲದೆ ನ್ಯೂಸ್ ಪೇಪರ್ ಓದಕ್ಕಾಗಲ್ಲ, ರದ್ದಾಯಿತು ವಿವಾಹ !

ಲಖನೌ: ವರನಿಗೆ ಕನ್ನಡಕವಿಲ್ಲದೆ ನ್ಯೂಸ್ ಪೇಪರ್ ಓದಲು ಬರುವುದಿಲ್ಲವೆಂದೇ ವಿವಾಹ ರದ್ದಾಗಿದೆ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಸದರ್​ ಕೊಟ್ವಾಲಿ ಪ್ರದೇಶದ ಜಮಾಲ್ಪುರ್ ಗ್ರಾಮದಲ್ಲಿ ನಿವಾಸಿ ಅರ್ಜುನ್...

ಮುಂದೆ ಓದಿ

ಆರನೇ ವಿವಾಹಕ್ಕೆ ಸಜ್ಜಾಗುತ್ತಿದ್ದವ ಪೊಲೀಸರ ಅತಿಥಿಯಾದ !

ಲಕ್ನೊ: ಹೆಂಡತಿಯರಿಂದ ಕಾನೂನುಬದ್ಧವಾಗಿ ಬೇರ್ಪಡದೆ ಆರನೇ ಮದುವೆಗೆ ಸಜ್ಜಾಗುತ್ತಿದ್ದ, ಹಾಗೂ ಹನಿ ಟ್ರ್ಯಾಪ್ ಗೆ ಸಿಲುಕಿಸಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಶಹಜಹಾನ್ಪುರದ ಅನುಜ್...

ಮುಂದೆ ಓದಿ

ಕರೋನಾ ನಿಯಮ ಉಲ್ಲಂಘನೆ: ಖಾಕಿ ಥಳಿತಕ್ಕೆ ಯುವಕನ ಸಾವು

ಲಕ್ನೋ: ಕರೋನಾ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯಗಳು ಕಟ್ಟುನಿಟ್ಟಿನ ಲಾಕ್​ಡೌನ್​ ಘೋಷಣೆ ಮಾಡಿವೆ. ಲಾಕ್​ಡೌನ್​ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಪೊಲೀಸ್​ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸುತ್ತಿರುವ ಪ್ರಕರಣಗಳು...

ಮುಂದೆ ಓದಿ

ಚಾರ್ಜಿಂಗ್ ವೇಳೆ ಮೊಬೈಲ್‌ ಸ್ಫೋಟ: ಬಾಲಕನ ಸಾವು

ಲಖನೌ: ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಹಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಾಟ್ವಾರಾ ಗ್ರಾಮದಲ್ಲಿ ಮೊಬೈಲ್ ಸ್ಪೋಟಗೊಂಡು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮೊಬೈಲ್ ಚಾರ್ಜ್ ಆಗುತ್ತಿದ್ದ ವೇಳೆಯಲ್ಲಿ 12 ವರ್ಷದ ಬಾಲಕ...

ಮುಂದೆ ಓದಿ

4-1 ಅಂತರದ ಹೀನಾಯ ಸೋಲುಂಡ ಮಿಥಾಲಿ ಪಡೆ, ಹರಿಣಗಳಿಗೆ ಸರಣಿ

ಲಖನೌ: ಯುವ ಆಟಗಾರ್ತಿಯರ ವೈಫಲ್ಯಕ್ಕೆ ಬೆಲೆ ತೆತ್ತ ಭಾರತ ಮಹಿಳಾ ತಂಡ ಅಂತಿಮ ಏಕದಿನ ಪಂದ್ಯದಲ್ಲೂ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಶರಣಾಯಿತು. ಅಟಲ್ ಬಿಹಾರಿ ವಾಜಪೇಯಿ...

ಮುಂದೆ ಓದಿ

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಸಾವು

ಲಖನೌ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಮಂಗಳವಾರ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಗೆ ಪಾರ್ಶ್ವವಾಯು...

ಮುಂದೆ ಓದಿ

error: Content is protected !!