Sunday, 8th September 2024

4-1 ಅಂತರದ ಹೀನಾಯ ಸೋಲುಂಡ ಮಿಥಾಲಿ ಪಡೆ, ಹರಿಣಗಳಿಗೆ ಸರಣಿ

ಲಖನೌ: ಯುವ ಆಟಗಾರ್ತಿಯರ ವೈಫಲ್ಯಕ್ಕೆ ಬೆಲೆ ತೆತ್ತ ಭಾರತ ಮಹಿಳಾ ತಂಡ ಅಂತಿಮ ಏಕದಿನ ಪಂದ್ಯದಲ್ಲೂ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಶರಣಾಯಿತು. ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮಿಥಾಲಿ ರಾಜ್ ಪಡೆ 5 ವಿಕೆಟ್‌ಗಳಿಂದ ಶರಣಾಯಿತು. ಇದರಿಂದ ಭಾರತಕ್ಕೆ ಪ್ರಸಕ್ತ ವರ್ಷದ ಏಕದಿನ ವಿಶ್ವಕಪ್ ಟೂರ್ನಿಗೆ ತಂಡದ ಸಂಯೋಜನೆಗೆ ದೊಡ್ಡ ಹಿನ್ನಡೆಯುಂಟಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಾಯಕಿ ಮಿಥಾಲಿ ರಾಜ್ (79*ರನ್) ಏಕಾಂಗಿ ನಿರ್ವಹಣೆ ನಡುವೆಯೂ 49.3 […]

ಮುಂದೆ ಓದಿ

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಸಾವು

ಲಖನೌ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಮಂಗಳವಾರ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಗೆ ಪಾರ್ಶ್ವವಾಯು...

ಮುಂದೆ ಓದಿ

error: Content is protected !!