Saturday, 23rd November 2024

ವಿಮಾನ ನಿಲ್ದಾಣದಲ್ಲಿ ತಪಾಸಣೆ: ಮೂವತ್ತು ಮಂದಿ ಚಳ್ಳೆಹಣ್ಣು ತಿನ್ನಿಸಿ ಪರಾರಿ

ಲಕ್ನೋ, ಅ.4 (ಪಿಟಿಐ) – ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಇಲ್ಲಿನ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಮೂವತ್ತು ಮಂದಿ ಭದ್ರತಾ ಪಡೆ ಸಿಬ್ಬಂಧಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. ಅವರಲ್ಲಿ ಒಬ್ಬರು ಅನಾರೋಗ್ಯಕ್ಕೆ ಒಳಗಾಗುವಂತೆ ನಟಿಸಿ ಗೊಂದಲ ಸೃಷ್ಟಿಸಿದ್ದು ಇದಕ್ಕೆ ಕಾರಣವಾಗಿದೆ. ಆರೋಪಿಗಳ ಪತ್ತೆಗೆ ಕಸ್ಟಮ್ಸ್ ಮತ್ತು ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಶಾರ್ಜಾದಿಂದ ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣಕ್ಕೆ ಬಂದ […]

ಮುಂದೆ ಓದಿ

ಛತ್ತೀಸ್‌ಗಡ ಮುಖ್ಯಮಂತ್ರಿ ಬಘೇಲ್’ಗೆ ಲಕ್ನೋ ಏರ್ಪೋರ್ಟ್’ನಲ್ಲಿ ತಡೆ

ಲಖನೌ: ಲಖಿಂಪುರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ನಾನು ಆಚೆ ಹೋಗು ತ್ತಿಲ್ಲ. ಹೀಗಾಗಿ ನಿಮ್ಮ ಸಮಸ್ಯೆ ಏನು? ನನ್ನನ್ನು ಏಕೆ ತಡೆದಿದ್ದೀರಿ ಎಂದು ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್...

ಮುಂದೆ ಓದಿ