Friday, 18th October 2024

ಚಂದ್ರ ಗ್ರಹಣ: ಸಂಜೆ ದೇವರ ದರ್ಶನಕ್ಕೆ ಅವಕಾಶವಿಲ್ಲ

ಮೈಸೂರು: ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆಯಲ್ಲಿ, ಸಂಜೆ 6 ಗಂಟೆ ನಂತರ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ ಜರುಗಲಿದ್ದು, ನಂತರ ಭಾನುವಾರ ಬೆಳಿಗ್ಗೆ 7.30ಕ್ಕೆ ಜನರಿಗೆ ದರ್ಶನಕ್ಕೆ ದೇವಸ್ಥಾನ ತೆರೆಯಲಿದೆ. 6 ಗಂಟೆಗೆ ಉತ್ಸವ ಮೂರ್ತಿ ದೇವಸ್ಥಾನಕ್ಕೆ ವಾಪಸ್ ಆಗಲಿದೆ. ಮೂರ್ತಿ ದೇವಸ್ಥಾನಕ್ಕೆ ಬರುತ್ತಿದ್ದಂತೆ ದೇವಸ್ಥಾನ ಬಂದ್ ಆಗಲಿದೆ. ಈ ನಡುವೆ ಚಂದ್ರಗ್ರಹಣ ಹಿನ್ನೆಲೆ ಕುಕ್ಕೆ ದೇವಳದ ಪ್ರಧಾನ ಅರ್ಚಕರ ನಿರ್ದೇಶನ ದಂತೆ ಭಕ್ತರಿಗೆ ಶ್ರೀದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. […]

ಮುಂದೆ ಓದಿ

ಅಕ್ಟೋಬರ್ 29 ರಂದು ಎರಡನೇ ಚಂದ್ರಗ್ರಹಣ

ನವದೆಹಲಿ: ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಹಾದುಹೋದಾಗ, ಭೂಮಿಯ ನೆರಳು ಚಂದ್ರನ ಮೇಲೆ ಬಿದ್ದಾಗ ಚಂದ್ರಗ್ರಹಣ ಸಂಭವಿಸುತ್ತದೆ. 2023 ರಲ್ಲಿ ಎರಡು ಚಂದ್ರ ಮತ್ತು ಎರಡು...

ಮುಂದೆ ಓದಿ