ನವೆಂಬರ್ ಶ್ವಾಸಕೋಶದ ಕ್ಯಾನ್ಸರ್ ನ ಜಾಗೃತಿ ತಿಂಗಳಾಗಿರುವುದರಿಂದ ಇದು ಸೂಕ್ತ ಸಮಯವಾಗಿದ್ದರಿಂದ ಯೂಟ್ಯೂಬ್ ಮಾಜಿ ಸಿಇಒ (Ex YouTube CEO) ಸುಸಾನ್ ವೊಜ್ಸಿಕಿ (Susan Wojcicki) ಅವರ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಪತ್ರದಲ್ಲಿ ವೊಜ್ಸಿಕಿ ಅವರು ಮಾರಣಾಂತಿಕ ಕಾಯಿಲೆಯಿಂದ ಕಲಿತ ಪಾಠಗಳನ್ನು ಹಂಚಿಕೊಂಡಿದ್ದಾರೆ. ಮಹಿಳೆಯರಲ್ಲಿ ಕ್ಯಾನ್ಸರ್ ಸಂಬಂಧಿತ ಸಾವಿಗೆ ಶ್ವಾಸಕೋಶದ ಕ್ಯಾನ್ಸರ್ ಹೇಗೆ ಮೊದಲ ಕಾರಣ ಎಂಬುದನ್ನು ಅವರು ಹೇಳಿಕೊಂಡಿದ್ದಾರೆ.