Controversial Book: ಆಗಸ್ಟ್ 28 ರಂದು ಇಲ್ಲಿನ ಅತರ್ಸುಯಿಯಾ ಪ್ರದೇಶದ ಜಾಮಿಯಾ ಹಬೀಬಿಯಾ ಮಸೀದಿ ಅಜಮ್ ಮದರಸಾದಲ್ಲಿ ನಡೆದ ದಾಳಿಯಲ್ಲಿ ನಕಲಿ ನೋಟುಗಳ ಜೊತೆಗೆ, ಪೊಲೀಸರು ಹಲವು ಪುಸ್ತಕಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಯಾಗರಾಜ್ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಉರ್ದುವಿನಿಂದ ಹಿಂದಿಗೆ ಭಾಷಾಂತರಿಸಿರುವ ಈ ಪುಸ್ತಕವನ್ನು ಎಸ್. ಎಂ. ಮುಷರಫ್ ಅವರ “ಆರ್‌ಎಸ್‌ಎಸ್: ದಿ ಬಿಗ್ಗೆಸ್ಟ್ ಟೆರರಿಸ್ಟ್ ಆರ್ಗನೈಸೇಶನ್ ಇನ್ ದಿ ಕಂಟ್ರಿ” ಎಂದು ಗುರುತಿಸಲಾಗಿದೆ.
ಗುವಾಹಟಿ: ಅಸ್ಸಾಂನ ಗೋಲ್ಪಾರಾ ಜಿಲ್ಲೆಯ ಮದರಾಸದಲ್ಲಿ ಇಬ್ಬರು ಬಾಂಗ್ಲಾ ಉಗ್ರರಿಗೆ ಆಶ್ರಯ ನೀಡಿದ ಕಾರಣಕ್ಕಾಗಿ ಅಲ್ಲಿನ ಮುಸ್ಲಿಮರೇ ಮದರಸಾವನ್ನು ಧ್ವಂಸಗೊಳಿಸಿದ್ದಾರೆ. ಜಲಾಲ್‍ವುದ್ದೀನ್ ಶೇಖ್ ಮದರಸಾದ ಶಿಕ್ಷಕನಾಗಿ ಕೆಲಸ...
ನವದೆಹಲಿ: ಸರ್ವೋಚ್ಚ ನ್ಯಾಯಾಲಯವು ಅನುದಾನಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು/ ಶಾಲೆ/ಶಾಲೆ ಕಾಲೇಜುಗಳು ತಮ್ಮಷ್ಟಕ್ಕೆ ತಾವೇ ಶಿಕ್ಷಕರನ್ನು ನೇಮಿಸಿಕೊಳ್ಳುವಂತಿಲ್ಲ. ಸರ್ಕಾರವು ಅರ್ಹ ಮತ್ತು ಸೂಕ್ತ ಶಿಕ್ಷಕರನ್ನು ನೀಡಿದರೆ, ಅವರನ್ನು...
ಪೇಶಾವರ: ವಾಯವ್ಯ ಪಾಕಿಸ್ತಾನದ ಮದರಸಾವೊಂದರ ಮೇಲೆ ಮಂಗಳವಾರ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. 70 ಮಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪೆಶಾವರದ ಮದರಸಾದಲ್ಲಿ...