Sunday, 15th December 2024

ಮದರಸಾ, ಪಕ್ಕದ ಮಸೀದಿ ನೆಲಸಮ: ಐದು ಜನರು ಸಾವು

ಉತ್ತರಾಖಂಡ: ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾ ಮತ್ತು ಪಕ್ಕದ ಮಸೀದಿಯನ್ನು ನೆಲಸಮಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಘರ್ಷಣೆಗಳನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಹಿಂದೆ, ಗಲಭೆಯ ಸಮಯದಲ್ಲಿ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಕಲ್ಲುಗಳನ್ನು ಎಸೆದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಲಾಗಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿ. ಉಳಿದವರು ಸ್ಥಳೀಯ ಮದರಸಾ ಮತ್ತು […]

ಮುಂದೆ ಓದಿ