Sunday, 13th October 2024

ಚಿರತೆ ದಾಳಿ ಇಬ್ಬರಿಗೆ ಗಾಯ: ಆಸ್ಪತ್ರೆಗೆ ದಾಖಲು

ಮಧುಗಿರಿ: ಚಿರತೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸುವ ಘಟನೆ  ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ವೀರಣ್ಣನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಕೃಷ್ಣಪ್ಪ ಮತ್ತು ಶಿವಣ್ಣ ರಾತ್ರಿ ಊಟ ಮುಗಿಸಿ ಮನೆಯಿಂದ ಹೊರ ಬಂದಾಗ ಚಿರತೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಯ ವೇಳೆ ಕೂಗಿಕೊಂಡಿದ್ದರಿಂದ ಚಿರತೆ ಪರಾರಿಯಾಗಿದ್ದು ಗಾಯಾಳುಗಳನ್ನು ರಕ್ಷಣೆ ಮಾಡಿ, ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಚಿರತೆ ಮನುಷ್ಯರ ಮೇಲೆ ದಾಳಿ ನಡೆಸಿರುವುದು ಸ್ಥಳೀಯ ಗ್ರಾಮಸ್ಥರಲ್ಲಿ […]

ಮುಂದೆ ಓದಿ

ಸ್ತ್ರೀಯರಿಗೆ ಪೂಜ್ಯ ಸ್ಥಾನವಿದ್ದರೂ ಮೌಢ್ಯತೆ ದೂರ ಆಗಿಲ್ಲ: ಸ್ತ್ರೀಯರಿಗೆ ಭಾರತೀಯ ಸಂಸ್ಕೃತಿಯಲ್ಲಿ ಪೂಜ್ಯ ಸ್ಥಾನವಿದ್ದರೂ ಮೌಡ್ಯತೆ ದೂರ ಆಗದಿರುವ

ಮಧುಗಿರಿ: ಸ್ತ್ರೀಯರಿಗೆ ಭಾರತೀಯ ಸಂಸ್ಕೃತಿಯಲ್ಲಿ ಪೂಜ್ಯ ಸ್ಥಾನವಿದ್ದರೂ ಮೌಡ್ಯತೆ ದೂರ ಆಗದಿರುವ ಬಗ್ಗೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಾಂತಲಾ ರಾಜಣ್ಣ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಮಾಲಿಮರಿಯಪ್ಪ...

ಮುಂದೆ ಓದಿ

ಜೀವನದಲ್ಲಿ ಆಧ್ಯಾತ್ಮಿಕ ಸಾಧನೆ ಅಳವಡಿಸಿಕೊಳ್ಳುವುದು ಬಹಳ ಮುಖ್ಯ

ಮಧುಗಿರಿ: ಆಧ್ಯಾತ್ಮಿಕ ಸಾಧನೆಯಲ್ಲಿ ಕೇವಲ ಅಧ್ಯಯನ ಶೀಲರಾಗದೆ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದಲ್ಲಿನ ಐತಿಹಾಸಿಕ ಶ್ರೀ...

ಮುಂದೆ ಓದಿ

ಆಹಾರ ಧಾನ್ಯಗಳ ಶುಚಿತ್ವದ ಬಗ್ಗೆ ಗಮನಹರಿಸಿ

ಮಧುಗಿರಿ: ನಾಗರೀಕರಿಗೆ ವಿತರಿಸುವ ಪಡಿತರ ಆಹಾರ ಧಾನ್ಯಗಳ ಶುಚಿತ್ವದ ಬಗ್ಗೆ ಗಮನಹರಿಸಿ ಎಂದು ತಹಶಿಲ್ದಾರ್ ಸಿಗ್ಬತ್ ಉಲ್ಲಾರವರು ತಿಳಿಸಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಾಗರಿಕ...

ಮುಂದೆ ಓದಿ

ಇದೇ ಕೊನೆಯ ಚುನಾವಣೆ, ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ

ಮಧುಗಿರಿ : ಇದೇ ನನ್ನ ಕೊನೆಯ ಚುನಾವಣೆ ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆದ ಕೆ.ಎನ್. ರಾಜಣ್ಣ ನವರು...

ಮುಂದೆ ಓದಿ

ಯೋಜನೆ ಅನುಷ್ಠಾನದಲ್ಲಿ ಸರ್ಕಾರಕ್ಕೆ ಕಾಳಜಿ ಇಲ್ಲ: ರಾಜೇಂದ್ರ ರಾಜಣ್ಣ ಅಸಮಾಧಾನ

ಮಧುಗಿರಿ : ಎತ್ತಿನಹೊಳೆ ಯೋಜನೆ ಅನುಷ್ಠಾನದಲ್ಲಿ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ತಮ್ಮ ಸ್ವಗೃಹದಲ್ಲಿ ಬುಧವಾರ ತಾಲೂಕಿನ...

ಮುಂದೆ ಓದಿ