Sunday, 13th October 2024

ಲೋಕಸಭೆ: ಕಾಂಗ್ರೆಸ್ ನಿಂದ ಮಾಧುಸ್ವಾಮಿ ಕಣಕ್ಕೆ

ತುಮಕೂರು: ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಹಿನ್ನೆಲೆಯುಳ್ಳ, ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಮಲ ತೊರೆದು, ಕಾಂಗ್ರೆಸ್‌ನತ್ತ ಮುಖ ಮಾಡಲು ಮುಂದಾಗಿದ್ದಾರೆ. ಇನ್ನೆರಡು ದಿನದಲ್ಲಿ ಆಪ್ತರ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದೆಂದು ಮಾಧುಸ್ವಾಮಿ ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ.ಪುರದ ಮಾಧುಸ್ವಾಮಿ ಮನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್ ಮತ್ತಿತರ ನಾಯಕರು ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ತಿಳಿದುಬಂದಿದೆ. ಹೊರಗಿನವರಿಗೆ ಟಿಕೆಟ್ ನೀಡಬೇಡಿ. ಹೊರಗಿನವರು ಬಂದು ಗೆದ್ದಿರುವ […]

ಮುಂದೆ ಓದಿ